nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಕೇನ್ಸ್’ ಫಿಲ್ಮ್ ಫೆಸ್ಟಿವಲ್ ನಲ್ಲಿ 1.8 ಲಕ್ಷ ರೂ ಮೌಲ್ಯದ ವಸ್ತ್ರದಲ್ಲಿ ಮಿಂಚಿದ ನಟಿ ಶೋಭಿತಾ
    ರಾಷ್ಟ್ರೀಯ ಸುದ್ದಿ May 19, 2024

    ‘ಕೇನ್ಸ್’ ಫಿಲ್ಮ್ ಫೆಸ್ಟಿವಲ್ ನಲ್ಲಿ 1.8 ಲಕ್ಷ ರೂ ಮೌಲ್ಯದ ವಸ್ತ್ರದಲ್ಲಿ ಮಿಂಚಿದ ನಟಿ ಶೋಭಿತಾ

    By adminMay 19, 2024No Comments1 Min Read
    shobhitha

    ಫ್ರಾನ್ಸ್‌ ನಲ್ಲಿ ನಡೆಯುತ್ತಿರುವ 2024ರ 77ನೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಹೆಜ್ಜೆ ಹಾಕುವ ಮೂಲಕ ನಟಿ ಶೋಭಿತಾ ಧೂಳಿಪಾಲ ಗಮನ ಸೆಳೆದಿದ್ದಾರೆ. ನೇರಳೆ ಬಣ್ಣದ ಕಾರ್ಡೆಲಿಯಾ ಜಂಪ್‌ಸೂಟ್​ ದಿರಿಸಿನಲ್ಲಿ ನಟಿ ಬೆಕ್ಕಿನ ನಡಿಗೆಯಲ್ಲಿ ಮಿಂಚಿದ್ದಾರೆ. ಕೇನ್ಸ್‌ ಗೆ ಹೊರಡುವ ಮೊದಲು ಶೋಭಿತಾ ಧೂಳಿಪಾಲ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಫೋಟೋಸ್ ​ಗೆ ಮನೋಹರವಾದ ಪೋಸ್ ನೀಡಿದರು.

    ಅಲ್ಲಿಂದ 77ನೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ತಮ್ಮ ಬಹು ನಿರೀಕ್ಷಿತ ಚೊಚ್ಚಲ ಪ್ರವೇಶ ಪಡೆದರು. ನೇರಳೆ ಬಣ್ಣದ ಸುಂದರ ದಿರಿಸಿನಲ್ಲಿ ತಮ್ಮ ಸೌಂದರ್ಯ ಪ್ರದರ್ಶಿಸಿದರು. ಶೋಭಿತಾ ಧೂಳಿಪಾಲ ಧರಿಸಿದ್ದ ಆಕರ್ಷಕವಾದ ಜಂಪ್‌ ಸೂಟ್​ ಅನ್ನು ವಿನ್ಯಾಸಕಿ ನಮ್ರತಾ ಜೋಶಿಪುರ ವಿನ್ಯಾಸ ಮಾಡಿದ್ದಾರೆ. ಇಂತಹದ್ದೇ ದಿರಿಸನ್ನು ಕಳೆದ ವರ್ಷದ ಲ್ಯಾಕ್ಮೆ ಫ್ಯಾಶನ್ ವೀಕ್‌ ನಲ್ಲಿ ನಟಿ ಅಥಿಯಾ ಶೆಟ್ಟಿ ಪ್ರದರ್ಶಿಸಿದ್ದರು.

    ಈ ಉಡುಪಿನ ಬೆಲೆ 1.8 ಲಕ್ಷ ರೂಪಾಯಿ ಆಗಿದೆ. ಕ್ಯಾನೆಸ್​ ಫಿಲ್ಮ್​ ಫೆಸ್ಟ್​ ನಲ್ಲಿ ಶೋಭಿತಾ ಮ್ಯಾಗ್ನಮ್ ಇಂಡಿಯಾ ಐಸ್ ಕ್ರೀಮ್ ಬ್ರ್ಯಾಂಡ್​ ಅನ್ನು ಪ್ರತಿನಿಧಿಸಿದರು. ಈ ವರ್ಷ ಕೇನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ನಟಿಯರಾದ ಐಶ್ವರ್ಯಾ ರೈ ಮತ್ತು ಅದಿತಿ ರಾವ್ ಹೈದರಿ, ಶೋಭಿತಾ ಧೂಳಿಪಾಲ, ಕಿಯಾರಾ ಅಡ್ವಾಣಿ, ಜಾಕ್ವೆಲಿನ್ ಫರ್ನಾಂಡಿಸ್ ಸಾಕಷ್ಟು ಭಾರತೀಯ ತಾರೆಯನ್ನು ಬೆಕ್ಕಿನ ನಡಿಗೆಯಲ್ಲಿ ಹೆಜ್ಜೆ ಹಾಕಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಲೇಖನ: ನಟರಾಜು ಜಿ.ಎಲ್. ಸಂಪಾದಕರು, ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಪ್ರತಿಯೊಂದು ಆರ್ಥಿಕ ವರ್ಷದಲ್ಲೂ ಅಕ್ಟೋಬರ್ ಮಾಸವು ವ್ಯಾಪಾರಸ್ಥರು,…

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.