2023ರಲ್ಲಿ ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣದ ಹೆಸರಾಂತ ತಾರೆ ತಮನ್ನಾ ಭಾಟಿಯಾಗೆ ಮುಂಬೈ ಸೈಬರ್ ಪೊಲೀಸ್ ಸಮನ್ಸ್ ಜಾರಿ ಮಾಡಿದ್ದಾರೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ ಮಾಡಿದ್ದರಿಂದ, ವಯಾಕಾಮ್ ಗೆ ಕೋಟ್ಯಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡಿದ ಪ್ರಕರಣ ಇದಾಗಿದೆ. ಐಪಿಎಲ್ ಪಂದ್ಯ ಪ್ರಸಾರದ ಹಕ್ಕನ್ನು ಹೊಂದಿರುವ ವಯಾಕಾಮ್, ಈ ನಟಿಯ ವಿರುದ್ಧ ದೂರು ನೀಡಿತ್ತು. ದೂರಿಗೆ ಸಂಬಂಧಿಸಿದಂತೆ ಈಗ ತಮನ್ನಾಗೆ ನೋಟಿಸ್ ಜಾರಿ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296