ಅಗ್ನಿಸಾಕ್ಷಿ, ಬಿಗ್ ಬಾಸ್ ಖ್ಯಾತಿಯ ವೈಷ್ಣವಿ ಗೌಡ ಗ್ರ್ಯಾಂಡ್ ಆಗಿ ನಟಿ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.
ಇಂಡಿಯನ್ ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಅನುಕೂಲ್ ಮಿಶ್ರಾ ಜೊತೆಗೆ ವೈಷ್ಣವಿ ಗೌಡ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದೆ.
ನಿಶ್ಚಿತಾರ್ಥದ ಫೋಟೋಗಳನ್ನು ಹಂಚಿಕೊಂಡ ವೈಷ್ಣವಿ ಅವರು, ಅವನದ್ದು ಆಕಾಶ ಸೇವೆ, ನನ್ನದು ಸ್ಕ್ರೀಪ್ಟ್ ಹಾಗೂ ವೇದಿಕೆ. ವಿಧಿ ಒಂದು ಸುಂದರ ಲವ್‌ಸ್ಟೋರಿ ಹೆಣೆದಿದೆ ಎಂದು ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW