nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2 ದಿನದೊಳಗಾಗಿ SHE BOX  ಪೋರ್ಟಲ್ ಸೃಜಿಸಲು ಎಡಿಸಿ ಸೂಚನೆ
    ತುಮಕೂರು March 24, 2025

    2 ದಿನದೊಳಗಾಗಿ SHE BOX  ಪೋರ್ಟಲ್ ಸೃಜಿಸಲು ಎಡಿಸಿ ಸೂಚನೆ

    By adminMarch 24, 2025No Comments1 Min Read
    she box

    Provided by
    Provided by

    ತುಮಕೂರು:  ಸರ್ಕಾರದ ನಿರ್ದೇಶನದನ್ವಯ ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಹೆಚ್ಚಿಸಲು 2 ದಿನದೊಳಗಾಗಿ ಎಲ್ಲ ಇಲಾಖಾ ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿ SHE BOX  box portal ಅನ್ನು ಸೃಜಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವ ನಿಟ್ಟಿನಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಿ SHE Box ಪೋರ್ಟಲ್‌ನಲ್ಲಿ ಕಾಲೋಚಿತಗೊಳಿಸಬೇಕೆಂದು ನಿರ್ದೇಶನ ನೀಡಿದರು.

    ಕಚೇರಿ ಮುಖ್ಯಸ್ಥರು ತಮ್ಮ ಕಚೇರಿ ಮತ್ತು ಅಧೀನ ಕಚೇರಿ/ಖಾಸಗಿ ಸಂಸ್ಥೆ/ಕಾರ್ಖಾನೆ, ಶಾಲಾ-ಕಾಲೇಜುಗಳಲ್ಲಿ 10ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚನೆ ಮಾಡಬೇಕು. ಸಮಿತಿ ರಚನೆ ಮಾಡಿದ ಮಾಹಿತಿಯನ್ನು ಪೋರ್ಟಲ್ ವಿಳಾಸ https://shebox.wcd.gov.in/signin ನಲ್ಲಿ ಆಪ್‌ ಲೋಡ್ ಮಾಡಲು ಕ್ರಮವಹಿಸಬೇಕು ಎಂದು ತಿಳಿಸಿದರು.

    ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯನ್ವಯ ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಕಲ್ಪಿಸಬೇಕು. ಮುಂದಿನ ಎರಡು ದಿನದ ಒಳಗೆ 10ಕ್ಕಿಂತ ಹೆಚ್ಚು ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ/ ಸರ್ಕಾರೇತರ ಕಚೇರಿ, ಶಾಲಾ ಕಾಲೇಜು, ಕಾರ್ಖಾನೆ ಮತ್ತು ಸಂಘ ಸಂಸ್ಥೆಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಆಂತರಿಕ ದೂರು ನಿವಾರಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕೆಂದು ಸೂಚಿಸಿದರು.

    ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಗಿರೀಶ್, ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ತೇಜಾವತಿ, ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್,…

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.