nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ
    ರಾಜ್ಯ ಸುದ್ದಿ April 24, 2024

    ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ

    By adminApril 24, 2024No Comments1 Min Read
    congress

    ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ತಮ್ಮ ಭಾಷಣದಲ್ಲೂ ಇದೇ ಮಾತನ್ನು ಪುನರುಚ್ಛರಿಸಿದರು.  ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.

    ಹಾಗೆಯೇ ಪ್ರಧಾನಿ ಮೋದಿ ವಿರುದ್ದ ಗುಡುಗಿದ ಪ್ರಿಯಾಂಕ್ ಗಾಂಧಿ, ಮೋದಿ ದೇಶದ ಕೆಲ ಬಂಡವಾಳಶಾಹಿ ಜೊತೆ ಇದ್ದಾರೆ. ಬಂಡವಾಳ ಶಾಹಿಗಳ 16 ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ.  ಮೋದಿ ತಮ್ಮ ಗೆಳೆಯರಗಾಗಿ ಎಲ್ಲವನ್ನು ಕೊಡುತ್ತಿದ್ದಾರೆ. ದೇಶದ ಆಸ್ತಿ ತಮ್ಮ ಸ್ನೇಹಿತರಿಗೆ ಮಾರಾಟ ಮಾಡಿದ್ದಾರೆ. ಉದ್ಯೋಗಪತಿಗಳ ಸಾಲ ಮಾತ್ರ ಮನ್ನಾ ಮಾಡಲಾಗುತ್ತಿದೆ. ರೈತರು ಕಾರ್ಮಿಕರು ಸಾಲಮನ್ನಾ ಇಲ್ಲ ಎಂದು ಕಿಡಿಕಾರಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್: ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ…

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.