ಗುಬ್ಬಿ:ತಾಲೂಕಿನ ಜೀಗನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಇತಿಹಾಸ ಪ್ರಸಿದ್ಧ ಕರೆಕಲ್ಲು ಶ್ರೀ ಚಿತ್ರಲಿಂಗ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಚಿತ್ರಲಿಂಗ ಸ್ವಾಮಿಯ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಭಾಗವಹಿಸಿ ಚಿತ್ರ ಲಿಂಗಸ್ವಾಮಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು ಇದೇ ಸಂದರ್ಭದಲ್ಲಿ ಜೀಗನಹಳ್ಳಿ ಗೊಲ್ಲರಹಟ್ಟಿಯ ಯಾದವ ಸಮಾಜದ ಮುಖಂಡರು ಯಜಮಾನರು ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹಾಜರಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB