nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ ಕರಗ..!
    ರಾಜ್ಯ ಸುದ್ದಿ February 11, 2022

    ಬೆಂಗಳೂರಿನಲ್ಲಿ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ ಕರಗ..!

    By adminFebruary 11, 2022No Comments2 Mins Read
    karaga

    ಕೊರೊನಾ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ನಿರ್ಬಂಧ ವಿಧಿಸಲಾಗಿದ್ದ ವಿಶ್ವ ವಿಖ್ಯಾತ ಬೆಂಗಳೂರು ಕರಗ ಈ ಬಾರಿ ಅದ್ದೂರಿಯಾಗಿ ನೆರವೇರುವ ಸಾಧ್ಯತೆಗಳಿವೆ. ಬರುವ ಮಾ.8 ರಂದು ಕರಗ ಉತ್ಸವ ನಡೆಯಲಿದ್ದು, ಕರಗ ಸಮಿತಿಯವರು ಈಗಾಗಲೆ ಸಕಲ ಸಿದ್ದತೆಗಳನ್ನು ಕೈಗೊಂಡಿದ್ದಾರೆ.

    ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕರಗ ಉತ್ಸವ ಇಂದಿಗೂ ತನ್ನ ಆಕರ್ಷಣೆಯನ್ನು ಕಳೆದುಕೊಂಡಿಲ್ಲ. ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಕಾಲದಿಂದಲೂ ಕರಗ ಉತ್ಸವ ನಡೆದುಕೊಂಡು ಬರುತ್ತಿದೆ. ಉತ್ಸವ ಅರಂಭದ ದಿನದಿಂದಲೂ ಇಲ್ಲಿಯವರೆಗೆ ದೇಶ ವಿದೇಶಗಳ ಸಾವಿರಾರು ಮಂದಿಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.ಇಂದಿಗೂ ಕರಗ ಉತ್ಸವಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳ 50 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ದೇವರ ದರ್ಶನ ಪಡೆದು ಪುನಿತರಾಗುತ್ತಾರೆ. ಇಂತಹ ಜನಾಕರ್ಷಣೆಯ ಉತ್ಸವದ ಮೇಲೂ ಕೊರೊನಾ ಕರಿನೆರಳು ಬಿದ್ದ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರಗ ಉತ್ಸವವನ್ನು ಸಾಧಾರಣವಾಗಿ ನಡೆಸಲಾಗಿತ್ತು.

    ಆದರೆ, ಈ ಬಾರಿ ಕೊರೊನಾ ಸೋಂಕು ಕ್ಷೀಣಿಸಿರುವುದರಿಂದ ಮಾರ್ಚ್‍ನಲ್ಲಿ ನಡೆಯಲಿರುವ ಕರಗದ ಅದ್ಧೂರಿ ಆಚರಣೆಗೆ ಅನುಮತಿ ನೀಡುವಂತೆ ವಿಧಾನಪರಿಷತ್ ಸದಸ್ಯ ಹಾಗೂ ಕರಗ ಸಮಿತಿ ಅಧ್ಯಕ್ಷ ಪಿ.ಆರ್.ರಮೇಶ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ ಮನವಿ ಮಾಡಿಕೊಂಡಿದ್ದರು.ರಮೇಶ್ ಅವರ ಮನವಿಗೆ ಆಯುಕ್ತರು ಮೌಖಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ಕರಗ ಉತ್ಸವದ ಸಕಲ ಸಿದ್ಧತೆ ಆರಂಭಿಸಲಾಗಿದೆ. ದೇವಾಲಯದ ಆವರಣಕ್ಕೆ ಸುಣ್ಣಬಣ್ಣ ಬಳಿಯಲಾಗುತ್ತಿದೆ. ಈ ಬಾರಿ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ.

    ಕಳೆದ 7 ವರ್ಷಗಳಿಂದ ಕರಗ ಹೊರುತ್ತಿರುವ ಜ್ಞಾನೇಂದ್ರ ಅವರು ಈ ಬಾರಿ ಕರಗ ಹೊರಲು ಅಗತ್ಯವಿರುವ ಸಂಪ್ರದಾಯ ಪಾಲನೆಗೂ ಮುಂದಾಗಿದ್ದಾರೆ.ಕರಗ ಆಚರಣೆ ಕುರಿತಂತೆ ಮಾತನಾಡಿರುವ ಗೌರವ್ ಗುಪ್ತಾ ಅವರು, ಸದ್ಯ ಕೊರೊನಾ ತಗ್ಗಿದ್ದು, ಕರಗ ಆಚರಣೆಗೆ ಆಡಚಣೆ ಉಂಟಾಗುವುದಿಲ್ಲ ಎಂಬ ಭಾವನೆ ಇದೆ ಆದರೂ, ಮಾರ್ಚ್ ತಿಂಗಳಿನಲ್ಲಿ ಮತ್ತೊಮ್ಮೆ ಅಕಾರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.