nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಧಾರ್ ಕಾರ್ಡ್ ಇದ್ರೇ ಮನೆ ಮನೆಗೆ ನಳ ಸಂಪರ್ಕ
    ರಾಜ್ಯ ಸುದ್ದಿ December 2, 2022

    ಆಧಾರ್ ಕಾರ್ಡ್ ಇದ್ರೇ ಮನೆ ಮನೆಗೆ ನಳ ಸಂಪರ್ಕ

    By adminDecember 2, 2022No Comments1 Min Read
    nala

    Provided by
    Provided by

    ಬೆಂಗಳೂರು : ಜಲ ನೀತಿ ಅನ್ವಯ ನಗರ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ.

    ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ಸೂಕ್ತ ದಾಖಲೆಗಳು ಇಲ್ಲದಿದ್ದರೆ ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ.

    ಎಲ್ಲ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಕೈಗಟಕುವ ದರದಲ್ಲಿ ಕೊಳವೆ ಸಂಪರ್ಕದ ಮೂಲಕ ಒದಗಿಸುವುದ ಸರ್ಕಾರದ ಉದ್ದೇಶವಾಗಿದೆ.

    ಮನೆಗಳಿಗೆ ಕುಡಿಯುವ ನೀರು ಸಂಪರ್ಕ ಪಡೆಯಲು ನಷ್ಟ ಭರ್ತಿ ಮುಚ್ಚಳಿಕೆಯನ್ನು ನಿಗದಿತ ನಮೂನೆಗಳಲ್ಲಿ 50 ರೂ. ಸ್ಟಾಂಪ್ ಪೇಪರ್ ನಲ್ಲಿ ವಿಳಾಸದೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಲೀಕತ್ವ ಇಲ್ಲದವರು ಯಾವುದೇ ನಷ್ಟ ಉಂಟಾದರೆ ಅರ್ಜಿದಾರರೇ ಆ ನಷ್ಟವನ್ನು ಭರ್ತಿ ಮಾಡುತ್ತೇವೆಂದು ಮುಚ್ಚಳಿಕೆ ನೀಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರು: ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸುಲಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸಂಘಟನೆಗಳು ಹಾಗೂ ಸೇವಾ ಮನೋಭಾವದ ವ್ಯಕ್ತಿಗಳು ಕೈಜೋಡಿಸಿದಾಗ…

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.