nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ

    June 30, 2026

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ಲಕ್ಷ್ಮಣ ಸವದಿ
    ರಾಜ್ಯ ಸುದ್ದಿ April 15, 2023

    ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ಲಕ್ಷ್ಮಣ ಸವದಿ

    By adminApril 15, 2023No Comments1 Min Read
    laxman savadi

    Provided by
    Provided by

    ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

    ವಿಧಾನಸಭೆ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಬೆನ್ನಲ್ಲೇ ಅಸಮಾಧಾನಗೊಂಡಿದ್ದ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಲಕ್ಷ್ಮಣ ಸವದಿ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್‍ಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

    ಈ ವೇಳೆ ಮಾತನಾಡಿದ ಅವರು, ನಾನು ಸೋತರೂ ನನಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದರು. ಅದನ್ನು ಮರೆತು ಈಗ ಪಕ್ಷ ಬಿಡುತ್ತಿದ್ದಾರೆ ಎಂದು ಈಗ ಬಿಜೆಪಿ ನಾಯಕರು , ಟೀಕೆ ಮಾಡುತ್ತಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಒಂದು ವಚನ ಕೊಟ್ಟಿದ್ದರು. ಅಥಣಿಯಿಂದ 2023ರ ಚುನಾವಣೆಗೆ ಟಿಕೆಟ್ ನೀಡುತ್ತೇನೆ ಎಂದಿದ್ದರು. ಆದರೆ ಯಾವುದೇ ಮಾಹಿತಿ ಇಲ್ಲದೆ ನನ್ನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಯಾವುದೇ ಜವಾಬ್ದಾರಿಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು.

    ಕೊಟ್ಟ ಮಾತಿನಂತೆ ಈ ಬಾರಿಯ ಚುನಾವಣೆಗೆ ಟಿಕೆಟ್ ನೀಡುವಂತೆ ಕೇಳಿದೆ. ವಲಸೆ ಬಂದ 17 ಜನರಿಗೆ ಟಿಕೆಟ್ ಕೊಡುತ್ತೇವೆ ಅಂತ ಮಾತು ಕೊಟ್ಟಿದ್ದೇವೆ ಅಂತ ಹೇಳಿ ಮಾತು ತಪ್ಪಿದರು. ಇವರು ವಚನ ಭ್ರಷ್ಟರು ಅನ್ನೋದನ್ನ ಈಗ ಒಪ್ಪುತ್ತಾರೋ? ಎಂದು ಪ್ರಶ್ನಿಸಿದ ಅವರು, ನಾನು ಎಲ್ಲಿ ಇರುತ್ತೇನೋ ಅಲ್ಲಿ ಪ್ರಾಮಾಣಿಕತೆ, ಶ್ರದ್ಧೆ ಇರುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಬಿಜೆಪಿಗಿಂತ ಹೆಚ್ಚಿನ  ಶ್ರದ್ಧೆಯಲ್ಲಿ ದುಡಿಯುತ್ತೇನೆ ಎಂದರು.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ

    June 30, 2026

    ತುರುವೇಕೆರೆ: ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಕೆ.ಇ.ಆರ್.ಸಿ. ಗೆ ಸಲ್ಲಿಸಿರುವ ಅರ್ಜಿಯನ್ನು…

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.