ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾ. ಪಂ.ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆದಿವಾಲಗೆ ಡಿ. ಸುಧಾಕರ್ ಭೇಟಿ ನೀಡಿದರು.
ಈ ಸಮಯದಲ್ಲಿ ರೈತರಿಗೆ ಕೆ.ಸಿ.ಸಿ. ಸಾಲದಲ್ಲಿ ವಿಳಂಬ ವಾಗುತ್ತಿರುವುದನ್ನು ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಟ್ಟು, ರೈತರ ಕೆಸಿಸಿ ಸಾಲವನ್ನು ಬೇಗ ಮಂಜೂರು ಮಾಡಿ ಕೊಡಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಎನ್.ಜಿ. ಶ್ರೀಧರ್ ಮತ್ತು ಮುನೀರ್ ಹಾಗೂ ಸಂಘದ ನಿರ್ದೇಶಕರು ಪಕ್ಷದ ಮುಖಂಡರುಗಳು ಹಾಜರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy