nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026
    Facebook Twitter Instagram
    ಟ್ರೆಂಡಿಂಗ್
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    • ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್
    ಗುಬ್ಬಿ February 1, 2026

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    By adminFebruary 1, 2026No Comments1 Min Read
    shrinivas

    ಗುಬ್ಬಿ: ಫೆಬ್ರವರಿ ತಿಂಗಳಲ್ಲಿ ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಕೂಡ ಶೀಘ್ರದಲ್ಲೇ ಆಡಳಿತ ಅಧಿಕಾರಿಗಳನ್ನು ನೇಮಿಸಲಾಗುತ್ತದೆ, ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.

    ಗುಬ್ಬಿ ತಾಲೂಕಿನ ಮಂಚಲದೊರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನೂತನ ಹಾಲಿನ ಡೈರಿ ಕಟ್ಟಡಕ್ಕೆ ಗುದ್ದಲಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದ ಎಸ್.ಆರ್.ಶ್ರೀನಿವಾಸ್, ಸರ್ಕಾರ ಆದೇಶ ಹೊರಡಿಸಿದ ಮೇಲೆ ಯಾವುದೇ ಕಾರಣಕ್ಕೂ ಇರುವ ಆಡಳಿತ ಸಿಬ್ಬಂದಿಗಳನ್ನು ಮುಂದುವರೆಸಲಾಗುವುದಿಲ್ಲ, ಸರ್ಕಾರದ ಆದೇಶ ಮಾಡಿರುವುದರಿಂದ ಬಹುತೇಕ ಮುಂದಿನ ತಿಂಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಅಧಿಕಾರಿಗಳ ನೇಮಿಸಲಾಗುತ್ತದೆ ಎಂದು ತಿಳಿಸಿದರು.


    Provided by
    Provided by

    ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವವರೆಗೂ ಮಾತ್ರ ಆಡಳಿತ ಅಧಿಕಾರಿಗಳು ಇರುತ್ತಾರೆ. ಈಗಾಗಲೇ ಎಲ್ಲಾ ಸ್ಥಳೀಯ ಚುನಾವಣೆಗಳನ್ನ ಮಾಡಬೇಕೆಂದು ಚುನಾವಣಾ ಆಯೋಗ ಕೂಡ ಸರ್ಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾ ಇದೆ, ಇನ್ನು ಮೂರು ನಾಲ್ಕು ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ  ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

    ಮಂಚಲದೊರೆ ಹಾಗೂ ಹುಯಿಲ್ ದೊರೆ ರಸ್ತೆ ಅಭಿವೃದ್ದಿಗೆ, 6 ಕೋಟಿ ಅನುದಾನ ಹಾಕಿದ್ದು ಶ್ರೀಘ್ರದಲ್ಲಿ ಕಾಮಗಾರಿ ಪ್ರಾರಂಭಗೊಳುತ್ತದೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುರಾಜು, ಮಾಜಿ ತಾಲ್ಲೂಕ್ ಪಂಚಾಯಿತಿ ಸದಸ್ಯೆ ಕರಿಯಮ್ಮ ರಮೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿಶಿಕಲಾ ನಿಂಗರಾಜು, ಸದಸ್ಯರಾದ ಬಸವರಾಜು, ಶಂಕುತಲಾ, ಮಂಜುಳಾ ಡೈರಿ ಅಧ್ಯಕ್ಷ  ರಂಗಸ್ವಾಮಿ,  ಮುಖಂಡರಾದ ರಮೇಶ್, ಬಸವರಾಜು, ಕರಿಬಸವಯ್ಯ,  ಬಾಬು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

    March 10, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ-ದಿ ಡೆವಿಲ್’ ಚಿತ್ರದ “ಸರ್ಸೆ ನಿನ್ನ ಸೆರಗ…

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.