nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: 2025–26ನೇ ಸಾಲಿನ ಬಿ.ವಿ.ಎ–ಚಿತ್ರಕಲಾ ಪದವಿ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ
    ತುಮಕೂರು May 7, 2025

    ತುಮಕೂರು: 2025–26ನೇ ಸಾಲಿನ ಬಿ.ವಿ.ಎ–ಚಿತ್ರಕಲಾ ಪದವಿ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

    By adminMay 7, 2025No Comments2 Mins Read
    chitrakala

    ತುಮಕೂರು: ದಕ್ಷಿಣ ಕರ್ನಾಟಕದ ಏಕೈಕ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ 2025–26ನೇ ಸಾಲಿನ ಬಿ.ವಿ.ಎ–ಚಿತ್ರಕಲಾ ಪದವಿ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ.

    ತುಮಕೂರು ನಗರದ ರೈಲ್ವೇ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ನಡೆಯುತ್ತಿದೆ” ಈ ಕಾಲೇಜಿನಲ್ಲಿ ಕಳೆದ 30 ವರ್ಷಗಳಿಂದ ಬಿ.ವಿ.ಎ.–ಪೇಟಿಂಗ್ ಪದವಿ ಶಿಕ್ಷಣವನ್ನು ನೀಡಲಾಗುತ್ತಿದೆ. ಇದರೊಂದಿಗೆ 2024—25 ನೇ ಸಾಲಿನಿಂದ ಬಡ–ವಿದ್ಯಾರ್ಥಿಗಳಿಗಾಗಿ ಸರ್ಕಾರದ ಅನುಮತಿ ಮೇರೆಗೆ ಹೊಸದಾಗಿ ಬಿ.ವಿಎ–ಅನಿಮೇಶನ್ ಪದವಿ ಮತ್ತು ಬಿ.ವಿ.ಎ–ಗ್ರಾಫಿಕ್ಸ್ ಡಿಸೈನ್ ಪದವಿ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ.


    Provided by

    ಪ್ರತಿವರ್ಷವೂ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಈ ಕಾಲೇಜಿಗೆ ಚಿತ್ರಕಲಾ ಪದವಿ ಶಿಕ್ಷಣ ಬಯಸಿ ಅನೇಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಈ ಕಾಲೇಜಿನಲ್ಲಿ ಎಲ್ಲ ಮೂಲಭೂತ ಸೌಕರ್ಯಗಳ ಜೊತೆಗೆ ನುರಿತ ಅಧ್ಯಾಪಕರಿದ್ದು, ಗುಣಮಟ್ಟದ ಕಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಪದವಿಗಳು ವಿವಿಧ ವೃತ್ತಿ ಕೌಶಲ್ಯಗಳನ್ನು ಒಳಗೊಂಡಿದ್ದು, ವಿವಿಧ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ. ಹಾಗೂ ಪದವಿ ಪಡೆದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗ ಕೈಗೊಳ್ಳಬಹುದಾಗಿದೆ. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ಪದವಿಗಳು ವಿವಿಧ ಉದ್ಯೋಗವಕಾಶಗಳನ್ನು  ಒದಗಿಸುತ್ತವೆ.

    2025– 26ನೇ ಸಾಲಿನ ಚಿತ್ರಕಲಾ ಪದವಿ ತರಗತಿಗಳಿಗೆ ಪ್ರವೇಶಾತಿಗಳು ಪ್ರಾರಂಭವಾಗಿವೆ. ಈ ಸದರಿ ಪದವಿಗಳಿಗೆ ಪ್ರವೇಶ ಪಡೆಯಲು ಪಿ.ಯು.ಸಿ / ಐಟಿಐ / ಡಿಪ್ಲೋಮಾ / 10+2 / ತತ್ಸಮಾನ ತೇರ್ಗಡೆ ಹೊಂದಿರುವವರು ಪ್ರವೇಶ ಪಡೆಯಬಹುದು ಸೀಮಿತ ಪ್ರವೇಶಗಳಿದ್ದು, ಮೊದಲ ಬಂದವರಿಗೆ ಆದ್ಯತೆ ನೀಡಲಾಗುವುದು.

    ನಮ್ಮ ಕಾಲೇಜಿನಲ್ಲಿ ನಡೆಯುತ್ತಿರುವ ದೃಶ್ಯಕಲಾ ಪದವಿಗಳು 4 ವರ್ಷದ ಅವಧಿಯ 8 ಸೆಮಿಸ್ಟರ್‌ ಗಳಲ್ಲಿ ನಡೆಯುತ್ತವೆ.

    1. ಬಿ.ವಿ.ಎ-ಪೇಟಿಂಗ್  B.V.A–in Painting    ಪ್ರವೇಶಾತಿ ಮಿತಿ 30
    2. ಬಿ.ವಿ.ಎ-ಎನಿಮೇಶನ್ B.V.A–in Animation  ಪ್ರವೇಶಾತಿ ಮಿತಿ 15
    3. ಬಿ.ವಿ.ಎ-ಗ್ರಾಫಿಕ್ ಡಿಸೈನಿಂಗ್ B.V.A–in Graphic Design  ಪ್ರವೇಶಾತಿ ಮಿತಿ 15

    ಕಾಲೇಜಿನಲ್ಲಿ ನಡೆಸಲಾಗುತ್ತಿರುವ ಮೇಲಿನ ಪದವಿಗಳಿಗೆ ಆನ್‌ ಲೈನ್ / ಆಫ್‌ ಲೈನ್ ಮೂಲಕವೂ ಪ್ರವೇಶಾತಿಯನ್ನು ಪಡೆಯಬಹುದಾಗಿದೆ. ಪ್ರವೇಶಾತಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ  ಪ್ರಾಂಶುಪಾಲ ದೂರವಾಣಿ ಸಂಖ್ಯೆಗೆ 8147870998 / ಶ್ರೀ ರಂಗಸ್ವಾಮಿ ಆರ್. ಮೊ : 9886744229 ಗೆ ಸಂಪರ್ಕಿಸಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್…

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.