nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದೊಂದು ಆಕಸ್ಮಿಕ  ಸಾವು ಅಂತ ಎಲ್ರು ಅಂದುಕೊಂಡಿದ್ರು, ಆದ್ರೆ ಅಸಲಿ ವಿಚಾರ ಬಯಲಾಯ್ತು!
    ಕೊರಟಗೆರೆ February 19, 2022

    ಅದೊಂದು ಆಕಸ್ಮಿಕ  ಸಾವು ಅಂತ ಎಲ್ರು ಅಂದುಕೊಂಡಿದ್ರು, ಆದ್ರೆ ಅಸಲಿ ವಿಚಾರ ಬಯಲಾಯ್ತು!

    By adminFebruary 19, 2022No Comments2 Mins Read
    murder

     

    ಕೊರಟಗೆರೆ: ಅದೊಂದು ಆಕಸ್ಮಿಕ  ಸಾವು ಅಂತ ಎಲ್ರು ಅಂದುಕೊಂಡಿದ್ರು… ಆದ್ರೆ ಪೊಲೀಸರ ತನಿಖೆಯಲ್ಲಿ ಅಣ್ಣ- ತಂಗಿಯ ಅಸಲಿ ಕಳ್ಳಾಟ ಬಯಲಾಗಿದೆ… ಅಷ್ಟಕ್ಕೂ ಆ ಸ್ಟೋರಿ ನೋಡಿದ್ರೆ  ಛೇ ಇವರೆಂತಾ ಅಣ್ಣ ತಂಗಿ ಅಂತ ಬಾಯಿಗೆ ಬಂದಾಗೆ ನೀವು ಕೂಡಾ ಬೈತಿರಾ…ಅದರ ಡಿಟೈಲ್ಸ್ ಸ್ಟೋರಿ ಇಲ್ಲಿದೆ.

    ಅವತ್ತು ಜನವರಿ 30 ಬೆಳ್ಳಂಬೆಳಗ್ಗೆ ಕಲ್ಪತರು ನಾಡು ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಸಜ್ಜನರಾವ್  ಬೀದಿಯ ನಿವಾಸಿ 43 ವರ್ಷದ ಸುಮಿತ್ರಮ್ಮ ಸಾವನ್ನಪ್ಪಿದ್ರು… ಏರಿಯಾ ಜನರೆಲ್ಲಾ ಸಾವಿತ್ರಮ್ಮ ಮನೆಯಲ್ಲಿದ್ದ ಸಂಪ್ ಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಅಂದು ಕೊಂಡಿದ್ರು… ಈ ಸಂಬಂಧ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ರು… ಸುಮಿತ್ರಮ್ಮನ ತಿಥಿ ಕಾರ್ಯವು ಸಹ ಮುಗಿದು ಹೋಗಿತ್ತು.. ಆದರೆ ದಿನ ಕಳೆದಂತೆ ಸುಮಿತ್ರಮ್ಮನ ಸಾವಿನ ಬಗ್ಗೆ ಪೊಲೀಸರಿಗೆ ಅನುಮಾನ ಬರೋಕೆ ಶುರುವಾಗಿತ್ತು.. ಅನುಮಾನದ ಬೆನ್ನತ್ತಿದ ಪೊಲೀಸರಿಗೆ ಸಾವಿತ್ರಮ್ಮ ನದು ಆಕಸ್ಮಿಕ ಸಾವಲ್ಲ ಕೊಲೆ ಅನ್ನೋದು ತನಿಖೆ ವೇಳೆ ಕನ್ಪಮ್ ಆಗಿತ್ತು.. ಅಣ್ಣ ತಂಗಿಯಂತಿದ್ದ ಇಬ್ಬರನ್ನ ಠಾಣೆಗೆ ಕರೆತಂದು ಪೊಲೀಸ್ ಶೈಲಿಯಲ್ಲಿ ವಿಚಾರಿಸಿದಾಗ ಸಾವಿತ್ರಮ್ಮನದು ಕೊಲೆ ಅನ್ನೋ ಅಸಲಿ ಸತ್ಯ ಹೊರಬಿದ್ದಿದೆ..

    ಇನ್ನು ಹೀಗೆ ಈ ಪೋಟೋದಲ್ಲಿ ಕಾಣ್ತಿರುವ ಇವ್ಳ ಹೆಸ್ರು ಶೈಲಜಾ.. ಇವ್ನ ಹೆಸ್ರು ಪುನೀತ್… ಇವರಿಬ್ಬರು ಬೇರ್ಯಾರು ಅಲ್ಲ ಕೊಲೆಯಾದ ಸುಮಿತ್ರಮ್ಮನ ಸ್ವತಃ ಅಕ್ಕನ ಮಗ… ಅಂದ್ರೆ ಶೈಲಜಾ ಹಾಗೂ ಪುನೀತ್ ಅಣ್ಣ ತಂಗಿಯ ಹಾಗೇ … ಹೊರಜಗತ್ತಿಗೆ ಇವರಿಬ್ಬರೂ ಇದಿದ್ದು ಅಣ್ಣ- ತಂಗಿಯ ಹಾಗೇ ಆದ್ರೆ ಇವರು ಮನೆಯಲ್ಲಿ ಮಾಡ್ತಿದಿದ್ದೆ ಬೇರೆ… ತಂಗಿಯ ಜೊತೆ ಅಣ್ಣ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ.. ಈ ವಿಷಯ ಸುಮಿತ್ರಮ್ಮ ಹಾಗೂ ಸುಮಿತ್ರಮ್ಮನ ಅಕ್ಕನಿಗೂ ಗೊತ್ತಿತ್ತು… ಈ ವಿಚಾರ ತಿಳಿತಿದ್ದಂತೆ ಇಬ್ಬರಿಗೂ ಬುದ್ದಿ ಮಾತು ಹೇಳಿ ಕಾಲ್ ಮಾಡದಂತೆ ಎಚ್ಚರಿಕೆ ಕೊಟ್ಟಿದ್ರು…ಆದ್ರೆ ಸ್ವಲ್ಪ ದಿನ ನಮ್ಮ ನಡುವೆ ಏನು ಇಲ್ಲಾ ಅಂತ ನಾಟಕವಾಡಿದ್ದ ಇವರಿಬ್ಬರೂ ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿ ಬರ್ತಿದ್ದ ಸುಮಿತ್ರಮ್ಮನ ಕೊಲೆಗೆ ಸ್ಕೇಚ್ ಹಾಕಿದ್ರು…

    ನಮ್ಮಬ್ಬಿರ ನಡುವೆ ಏನು ಇಲ್ಲಾ ಅಂತ ಜನವರಿ 29 ರ ರಾತ್ರಿ ಸುಮಿತ್ರಮ್ಮನ‌ ಮನೆಗೆ ಎಂಟ್ರಿ ಕೊಟ್ಟಿದ್ದ ಪುನೀತ್, ಸಾವಿತ್ರಮ್ಮನ ಮನೆಯಲ್ಲೇ ಮಲಗಿದ್ದ… ಮೊದಲೇ ಪ್ಲಾನ್ ಇವರಿಬ್ಬರೂ ಮದ್ಯರಾತ್ರಿ ಸುಮಿತ್ರಮ್ಮನನ್ನ ಕತ್ತು ಹಿಸುಕಿ ಕೊಲೆ ಮಾಡಿದ್ರು… ಬಳಿಕ ಯಾರಿಗೂ ಅನುಮಾನ ಬಾರದ ರೀತಿ ಮನೆ ಮುಂದೆ ಇದ್ದ ಸಂಪ್ ಗೆ ಸುಮಿತ್ರಮ್ಮ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಅಂತ ಕಥೆ ಕಟ್ಟಿ ನಾಟಕವಾಡಿದ್ರು… ಈ ಸಂಬಂಧ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ರು… ಜೊತೆಗೆ ಸುಮಿತ್ರಮ್ಮನ ತಿಥಿ ಕಾರ್ಯವು ಮುಗಿದಿತು.. ನಮ್ಮನ್ನ ಇನ್ಯಾರು ಕೇಳಲ್ಲ ಇನ್ಮುಂದೆ ನಾವು ಆಡಿದ್ದೆ ಆಟ ಅಂತ ಇಬ್ಬರು ಜೋಡಿ ಹಕ್ಕಿಗಳಾಗಿ ಏರಿಯಾ ಪೂರ್ತಿ ಮೇರೆಯೋಕೆ ಶುರು ಮಾಡಿದ್ರು… ಇವರಿಬ್ಬರ ಆಟೋಟೋಪ ನೋಡಿದ ಪೊಲೀಸರಿಗೆ ಅನುಮಾನ ಬಂದಿತ್ತು ..ಪೊಲೀಸ್ ಠಾಣೆಗೆ ಕರೆತಂದು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಸುಮಿತ್ರಮ್ಮನದು ಆಕಸ್ಮಿಕ ಸಾವಲ್ಲ… ಕೊಲೆ ಅನ್ನೋದು ಬೆಳಕಿಗೆ ಬಂದಿದೆ…

    ಸದ್ಯ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಅಣ್ಣ ತಂಗಿ ಇಬ್ಬರು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ‌…

    ಕ್ಯಾಮರಾ ಮ್ಯಾನ್ ದೇವರಾಜ್ ಜೊತೆ  ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Leave A Reply Cancel Reply

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.