nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    ಚಿಕ್ಕನಾಯಕನಹಳ್ಳಿ November 13, 2025

    ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು

    By adminNovember 13, 2025No Comments1 Min Read
    dattu masacharane

    Provided by
    Provided by

    ಚಿಕ್ಕನಾಯಕನಹಳ್ಳಿ: ದತ್ತು ಮಾಸಾಚರಣೆ ಹಿನ್ನೆಲೆಯಲ್ಲಿ ಕಾನೂನುಬದ್ಧವಾಗಿ ದತ್ತು ಪಡೆಯುವ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಹಶೀಲ್ದಾರ್ ಕಚೇರಿಯಿಂದ ಸರ್ಕಾರಿ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು.

    ಪಟ್ಟಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲ್ಲೂಕು ಆಡಳಿತದಿಂದ ನಡೆದ ಜಾಗೃತಿ ಜಾಥಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ದತ್ತು ಪ್ರಕ್ರಿಯೆಯ ಮಹತ್ವ, ಕಾನೂನುಬದ್ದವಾಗಿ ಮಕ್ಕಳನ್ನು ದತ್ತು ಪಡೆಯುವುದರಿಂದಾಗುವ ಪ್ರಯೋಜನ ಮತ್ತು ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ ಮಾರ್ಗಸೂಚಿಗಳ ಕುರಿತು ಘೋಷಣೆ ಕೂಗಿದರು. ಅನಧಿಕೃತ ಮತ್ತು ಕಾನೂನುಬಾಹಿರ ದತ್ತು ಪ್ರಕ್ರಿಯೆಗಳ ಅಪಾಯಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಯಿತು.

    ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ಮಕ್ಕಳನ್ನು ದತ್ತು ತೆಗೆದುಕೊಂಡು ಸಾಕುವುದು ಆ ಮಕ್ಕಳು ಮುಂದೆ ನಮಗೆ ಆಸರೆಯಾಗುವಂತೆ ಬೆಳೆಸುವುದು ಮಕ್ಕಳ ಪೋಷಣೆ ಒಳ್ಳೆಯ ವಿಚಾರ. ಅದು ಕಾನೂನಾತ್ಮಕವಾಗಿರಬೇಕು. ಅದರಿಂದ, ಮಗುವಿಗೂ ಪೋಷಕರಿಗೂ ಒಳ್ಳೆಯದು. ಯಾವುದೇ ಕಾರಣಕ್ಕೂ ಕಾನೂನು ಬಾಹಿರವಾಗಿ ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆಯಬೇಡಿ ಎಂದು ಸಲಹೆ ನೀಡಿದರು.

    ತಹಶೀಲ್ದಾರ್ ಪುರಂದರ ಕೆ, ಇ.ಒ. ದೊಡ್ಡಸಿದ್ದಯ್ಯ, ಸಿಡಿಪಿಒ ಹೊನ್ನಪ್ಪ, ಸಂತೋಷ್, ರೇಖಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.