ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಚ್ಚಾ ಪಾಮ್ ಆಯಿಲ್ ಮತ್ತು ಸೋಯಾ ತೈಲದ ಮೂಲ ಆಮದು ಬೆಲೆಯನ್ನು ಏರಿಸಿದೆ. ಇದು ದೇಶಿಯ ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ.
ಕಚ್ಚಾ ತಾಳೆ ಎಣ್ಣೆಯ ಮೂಲ ಆಮದು ಬೆಲೆ ಹಿಂದಿನ $971 ರಿಂದ $977 ಕ್ಕೆ ಏರಿದೆ. ಕಚ್ಚಾ ಸೋಯಾ ಟೋಲ್ ಮೂಲ ಬೆಲೆಯನ್ನು ಟನ್ ಗೆ $1,360 ರಿಂದ $1,275 ಕ್ಕೆ ಕಡಿತಗೊಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz