ಗಣೇಶ ಗಣೇಶ ಮೌರ್ಯ ಮುಂದಿನ ವರ್ಷ ಬೇಗನೆ ಬಾ ಎಂಬ ಜಯ ಘೋಷದೊಂದಿಗೆ ಬೆಳಗಾವಿ ಜನತೆ ಬಲು ಅದ್ಧೂರಿಯಿಂದ ವಿಘ್ನೇಶ್ವರನಿಗೆ ವಿದಾಯ ಹೇಳಿದರು.
ಎರಡು ವರ್ಷಗಳ ನಂತರ ಬೆಳಗಾವಿ ನಗರವನ್ನೇ ಗಣೇಶ ಉತ್ಸವ ವರ್ಣ ರಂಜಿತ ಇತಿಹಾಸವನ್ನು ಪುನರಗೊಳಿಸಿತ್ತು. ಹತ್ತು ದಿನಗಳ ಕಾಲ ಅದ್ಧೂರಿಯಿಂದ ಆಚರಣೆ ಮಾಡಲಾಯಿತು.
ಗಣೇಶ್ ಉತ್ಸವವನ್ನು ಅತಿ ಉಲ್ಲಾಸದಿಂದ ಬೆಳಗಾವಿ ಜನತೆ ಆಚರಣೆ ಮಾಡಿದರು. ಗಣಪತಿ ವಿಸರ್ಜನೆ ಮೆರವಣಿಗೆ ಮೂಲಕ ಬೆಳಗಾವಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿದರು.
ಬೆಳಗಾವಿಯಲ್ಲಿ ಕಳೆದು ಹೋದ ಗತವೈಭವ ಮತ್ತೆ ಗಣೇಶ್ ವಿಸರ್ಜನೆ ಮೆರವಣಿಗೆಯಲ್ಲಿ ಕಂಡು ಬಂತು. ಇನ್ನು ರಾಜಕೀಯ ಪಕ್ಷಗಳು ಗಣೇಶ ಉತ್ಸವದಲ್ಲಿಯೂ ತಮ್ಮ ರಾಜಕೀಯ ಶಕ್ತಿ ಪ್ರದರ್ಶನದಲ್ಲಿ ತೊಡಗಿರುವುದು ಸಾಮಾನ್ಯವಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


