ತುಮಕೂರು: ಜಿಲ್ಲೆಯಲ್ಲಿ ಮುಂದಿನ 3 ದಿನಗಳು ಅಧಿಕ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಾದ್ಯಂತ ಶೇಂಗಾ ಬೆಳೆಯು ಕಟಾವು ಕಾರ್ಯ ಪ್ರಗತಿಯಲ್ಲಿರುವುದರಿಂದ ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಕೊಳ್ಳಬೇಕು.
ತಗ್ಗು ಪ್ರದೇಶದ ಹೊಲಗಳಲ್ಲಿರುವ ಇತರೆ ಎಲ್ಲಾ ಬೆಳೆಗಳ ತಾಕುಗಳಲ್ಲಿ ಬಸಿಗಾಲುವೆಗಳನ್ನು ತೆಗೆದು ಹೊಲದಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ರೈತರಿಗೆ ಸಲಹೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296