ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿರುವುದರಿಂದ ಡಿ.ಕೆ. ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡ ನೋಟಿಸ್ ನೀಡಿತ್ತು. ಹೀಗಾಗಿ ಮೈಸೂರು ಕಾರ್ಯಕ್ರಮದಲ್ಲಿದ್ದ ಡಿ.ಕೆ.ಶಿವಕುಮಾರ್ ಭಾನುವಾರವೇ ಬೆಂಗಳೂರಿಗೆ ವಾಪಸ್ ಆಗಿ ದೆಹಲಿಯತ್ತ ಪ್ರಯಾಣ ಬೆಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy