nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    ಚಿಕ್ಕನಾಯಕನಹಳ್ಳಿ July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    By adminJuly 21, 2026No Comments1 Min Read
    chikkanayakana halli

    ಚಿಕ್ಕನಾಯಕನಹಳ್ಳಿ:  ತಾಲೂಕಿನ ರೈತಬಾಂಧವರು ತಮ್ಮ ಕೃಷಿ ಬೆಳೆಗಳಿಗೆ ಕೀಟನಾಶಕ ಸಿಂಪಡಿಸಿದ ನಂತರ, ಆ ಜಮೀನುಗಳಲ್ಲಿ ಕುರಿ, ಮೇಕೆ, ದನ ಹಾಗೂ ಇತರೆ ಜಾನುವಾರುಗಳನ್ನು ಮೇಯಲು ಬಿಡಬಾರದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ಶಿವರಾಜ್ ಕುಮಾರ್ ಅವರು ಮನವಿ ಮಾಡಿದ್ದಾರೆ.

    ಕೀಟನಾಶಕ ಸಿಂಪಡಿಸಿದ ಹುಲ್ಲು ಮತ್ತು ಎಲೆಗಳನ್ನು ತಿನ್ನುವುದರಿಂದ ಜಾನುವಾರುಗಳಿಗೆ ವಿಷಪ್ರಾಶನವಾಗಿ ಪ್ರಾಣಾಪಾಯ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ರೈತರು ಮತ್ತು ಜಾನುವಾರು ಮಾಲೀಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವೇಟಿಂಗ್ ಪೀರಿಯಡ್ ಪಾಲಿಸಿ: ಕೀಟನಾಶಕ ಸಿಂಪಡಿಸಿದ ತಕ್ಷಣ ಜಾನುವಾರುಗಳನ್ನು ಜಮೀನಿನಲ್ಲಿ ಮೇಯಲು ಬಿಡಬಾರದು. ಔಷಧದ ಪ್ರಭಾವ ತಗ್ಗುವ ನಿರ್ದಿಷ್ಟ ಸಮಯ (ವೇಟಿಂಗ್ ಪೀರಿಯಡ್) ಮುಗಿದ ನಂತರವಷ್ಟೇ ಮೇಯಿಸಲು ಅವಕಾಶ ನೀಡಬೇಕು.

    ಎಚ್ಚರಿಕೆ ಫಲಕ ಕಡ್ಡಾಯ: ಕೀಟನಾಶಕ ಸಿಂಪಡಿಸಿದ ಜಮೀನಿನ ಮಾಲೀಕರು, ಪ್ರವೇಶದ್ವಾರದಲ್ಲಿ ಅಥವಾ ಎಲ್ಲರಿಗೂ ಸ್ಪಷ್ಟವಾಗಿ ಕಾಣಿಸುವ ಸ್ಥಳದಲ್ಲಿ “ಈ ಜಮೀನಿಗೆ ಕೀಟನಾಶಕ ಸಿಂಪಡಿಸಲಾಗಿದೆ. ದಯವಿಟ್ಟು ಕುರಿ, ಮೇಕೆ, ದನ ಹಾಗೂ ಇತರೆ ಜಾನುವಾರುಗಳನ್ನು ಮೇಯಲು ಬಿಡಬೇಡಿ” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು.

    ಜಾನುವಾರುಗಳು ವಿಷಪೂರಿತ ಹುಲ್ಲು ತಿಂದು ಅನಾಹುತಕ್ಕೊಳಗಾಗುವುದನ್ನು ತಡೆಯಲು ಮತ್ತು ಜಾನುವಾರು ಮಾಲೀಕರಿಗೆ ಉಂಟಾಗಬಹುದಾದ ಆರ್ಥಿಕ ನಷ್ಟವನ್ನು ತಪ್ಪಿಸಲು ಪ್ರತಿಯೊಬ್ಬ ರೈತರೂ ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!

    July 31, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    Leave A Reply Cancel Reply

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.