nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಣಮಟ್ಟವಿಲ್ಲದ ಆಹಾರ ಪದಾರ್ಥ ಅನಾರೋಗ್ಯಕ್ಕೆ ಕಾರಣ: ಡಾ.ಪ್ರಭಾವತಿ
    ತುರುವೇಕೆರೆ February 18, 2022

    ಗುಣಮಟ್ಟವಿಲ್ಲದ ಆಹಾರ ಪದಾರ್ಥ ಅನಾರೋಗ್ಯಕ್ಕೆ ಕಾರಣ: ಡಾ.ಪ್ರಭಾವತಿ

    By adminFebruary 18, 2022No Comments1 Min Read
    tharabeti

    ತುರುವೇಕೆರೆ: ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರ ಮತ್ತು ಗ್ಲೋಬಲ್ ಇನ್ಸ್ಟಿಟ್ಯೂಟ್ ಫಾರ್ , ಎಜುಕೇಶನ್, ಅಂಡ್ ರಿಸರ್ಚ್ ಫೌಂಡೇಸ್ಷನ್ ಸಹಹೋಗದೊಂದಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ತರಬೇತಿ ಹಾಗೂ ಪರವಾನಗಿ ಆಂದೋಲನ, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

     ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ.ಪ್ರಭಾವತಿ, ಬದಲಾಗುತ್ತಿರುವ  ಆಧುನಿಕ ಜಗತ್ತಿನಲ್ಲಿ, ಅಸುರಕ್ಷಿತ ಆಹಾರ ಪದ್ಧತಿ, ಸ್ವಚ್ಚತೆ ಇಲ್ಲದೆ ಇರುವ ಪರಿಸರದಲ್ಲಿ ಆಹಾರ ಉತ್ಪಾದನೆ, ಕಲಬೆರಕೆ, ಅಸುರಕ್ಷಿತ ಪ್ಯಾಕಿಂಗ್ ಮತ್ತು ಸಾಗಾಣಿಕೆ , ಆತಾಂತ್ರಿತವಾಗಿ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಉತ್ಪಾದನೆ  ಇತ್ಯಾದಿ ಕಾರಣಗಳಿಂದ ನಾವು ತೆಗೆದುಕೊಳ್ಳುವ ಆಹಾರ  ಗುಣಮಟ್ಟವಿಲ್ಲದೇ ಹಲವಾರು ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಎಲ್ಲ ವಿಧದ ವ್ಯಾಪಾರಿಗಳು ಖಡ್ಡಾಯವಾಗಿ ನೋಂದಣಿ ಹಾಗೂ ಪರವಾನಗಿ ಮಾಡಿಸಲೇ ಬೇಕು ಎಂದರು.


    Provided by
    Provided by

    ಈ ಸಂದರ್ಭದಲ್ಲಿ, ಸೀನಿಯರ್ ಫುಡ್ ಸೆಫ್ಟಿ ಆಫಿಸರ್ , ನಾರಾಯಣಪ್ಪ, ತುರುವೇಕೆರೆ ತಾಲ್ಲೂಕು ವರ್ತಕರ ಸಂಘದ ಮಲ್ಲಿಕಾರ್ಜುನ್ ಹಾಗೂ ಗ್ಲೋಬಲ್ ಇನ್ಸ್ಟಿಟ್ಯೂಟ್ ಫಾರ್  ಎಜುಕೇಶನ್  ರಿಸರ್ಚ್ ಫಾಂಡೇಷನ್  ನ ಜಿಲ್ಲಾ ಸಂಯೋಜಕ ರಂಗನಾಥ್, ಚಂದ್ರು ನವೀನ್, ಹರೀಶ್ ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.