nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026
    Facebook Twitter Instagram
    ಟ್ರೆಂಡಿಂಗ್
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಡಿ ಕಿಸಾನ್ ನಲ್ಲಿ 50 ಭಾಷೆಗಳಲ್ಲಿ ಸುದ್ದಿ ಓದಲಿರುವ ಎಐ ನಿರೂಪಕರು!
    ರಾಷ್ಟ್ರೀಯ ಸುದ್ದಿ May 25, 2024

    ಡಿಡಿ ಕಿಸಾನ್ ನಲ್ಲಿ 50 ಭಾಷೆಗಳಲ್ಲಿ ಸುದ್ದಿ ಓದಲಿರುವ ಎಐ ನಿರೂಪಕರು!

    By adminMay 25, 2024No Comments1 Min Read
    channel

    ದೂರದರ್ಶನ ಕಿಸಾನ್ ಚಾನೆಲ್ (ಡಿಡಿ ಕಿಸಾನ್) ಶೀಘ್ರದಲ್ಲಿ 50 ಭಾಷೆಗಳಲ್ಲಿ ಮಾತನಾಡಬಲ್ಲ ಇಬ್ಬರು ಕೃತಕ ಬುದ್ದಿ ಮತ್ತೆ (ಎಐ)ಯ ಆ್ಯಂಕರನ್ನು ನಿಯೋಜಿಸಲಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

    ಎಐ ಕ್ರಿಶ ಹಾಗೂ ಎಐ ಭೂಮಿ ಎಂಬ ಈ ಎರಡು ಎಐ ನಿರೂಪಕರು ಕಂಪ್ಯೂಟರ್ ಗಳಾಗಿದ್ದು, ಇವು ಮನುಷ್ಯರಂತೆಯೇ ಕೆಲಸ ಮಾಡುತ್ತವೆ. ಆದರೆ, ಮನುಷ್ಯನಿಗೆ ಭಿನ್ನವಾಗಿ ಯಾವುದೇ ದಣಿವು ಆಯಾಸವಿಲ್ಲದೆ ಇವುಗಳು 365 ದಿನಗಳ ಕಾಲ 24 ಗಂಟೆ ಸುದ್ದಿಯನ್ನು ಓದಬಲ್ಲರು.


    Provided by
    Provided by

    ಇದರೊಂದಿಗೆ ದೂರದರ್ಶನ ಕಿಸಾನ್ ಚಾನೆಲ್ ಕೃತಕ ಬುದ್ಧಿಮತ್ತೆ (ಎಐ)ಯ ನಿರೂಪಕರನ್ನು ಹೊಂದಿರುವ ದೇಶದ ಮೊದಲ ಸರಕಾರಿ ಟಿ.ವಿ. ಚಾನೆಲ್ ಆಗಲಿದೆ ಎಂದು ಸಚಿವಾಲಯ ತಿಳಿಸಿದೆ.

    ಡಿ.ಡಿ. ಕಿಸಾನ್ ಭಾರತ ಸರಕಾರ ಆರಂಭಿಸಿದ ದೇಶದ ಏಕೈಕ ಟಿ.ವಿ. ಚಾನಲ್ ಆಗಿದೆ. ಈ ಚಾನೆಲ್ ಅನ್ನು 2015 ಮೇ 26ರಂದು ಆರಂಭಿಸಲಾಗಿತ್ತು. ಹೊಸ ಎಐ ನಿರೂಪಕರು ಮೇ 26ರಂದು ಚಾನೆಲ್ ನ ಒಂಬತ್ತನೇ ವಾರ್ಷಿಕೋತ್ಸವದಂದು ಸುದ್ದಿಗಳನ್ನು ಓದಲು ಆರಂಭಿಸಲಿದ್ದಾರೆ.

    ಎಐ ನಿರೂಪಕರು ಕಾಶ್ಮೀರದಿಂದ ತಮಿಳುನಾಡಿನವರೆಗೆ ಮತ್ತು ಗುಜರಾತ್ ನಿಂದ ಅರುಣಾಚಲದವರೆಗೆ ದೇಶ ಮತ್ತು ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಕೃಷಿ ಸಂಶೋಧನೆಗಳು, ಕೃಷಿ ಮಂಡಿಗಳಲ್ಲಿನ ಪ್ರವೃತ್ತಿಗಳು, ಹವಾಮಾನ ಬದಲಾವಣೆಗಳು ಅಥವಾ ಸರಕಾರಿ ಯೋಜನೆಗಳ ಬಗೆಗಿನ ಎಲ್ಲಾ ಮಾಹಿತಿಗಳನ್ನು ರೈತರಿಗೆ ತಲುಪಿಸಲಿದೆ ಎಂದು ಸಚಿವಾಲಯ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಬೆಂಗಳೂರು: ಬಹುಚರ್ಚಿತ ಚಿನ್ನದ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸ್ಯಾಂಡಲ್‌ ವುಡ್ ನಟಿ ರನ್ಯಾ ರಾವ್ ಅವರಿಗೆ…

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.