ಬೆಂಗಳೂರು: ಎಐಸಿಸಿ ಶಿಸ್ತು ಸಮಿತಿಯ ಸದಸ್ಯರಾಗಿ ಮಾಜಿ ಉಪ ಮುಖ್ಯಮಂತ್ರಿ ಕಾಂಗ್ರೆಸ್ ನ ಹಿರಿಯ ನಾಯಕರಾದ ಡಾ.ಜಿ.ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಅವರು, ಎಐಸಿಸಿ ಶಿಸ್ತು ಸಮಿತಿಯ ಸದಸ್ಯರಾಗಿ ಡಾ.ಜಿ.ಪರಮೇಶ್ವರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಶಿಸ್ತು ಸಮಿತಿಯ ಅಧ್ಯಕ್ಷರಾಗಿ ಎ.ಕೆ.ಆಂಟೋನಿ ನೇಮಕಗೊಂಡಿದ್ದಾರೆ. ಜಿ.ಪರಮೇಶ್ವರ್ , ಅಂಬಿಕಾ ಸೋನಿ, ತರೀಖ್ ಅನ್ವರ್, ಜೈ ಪ್ರಕಾಶ್ ಅಗ್ಗಾರ್ ವಾಲ್ ಶಿಸ್ತು ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700