nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    ತುಮಕೂರು May 15, 2026

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    By adminMay 15, 2026No Comments1 Min Read
    aidso

    ತುಮಕೂರು: NEET UG ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನಲೆಯಲ್ಲಿ ಪರೀಕ್ಷೆ ರದ್ದುಗೊಳಿಸಿದ್ದು, ಈ ಕುರಿತು  ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವವರಿಗೆ ನಿದರ್ಶನೀಯ ಶಿಕ್ಷೆ ವಿಧಿಸಿ ಹಾಗೂ NTAಯನ್ನು  ರದ್ದುಗೊಳಿಸುವಂತೆ ಆಗ್ರಹಿಸಿ, ಎಐಡಿಎಸ್ ಓ ವತಿಯಿಂದ ನಗರದ ಕೋತಿತೋಪು ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

    ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಅವರು ಮಾತನಾಡಿ, ಇಂದು ಎಲ್ಲಾ ಸರ್ಕಾರಗಳು ಶಿಕ್ಷಣವನ್ನ ವ್ಯಾಪಾರದ ವಸ್ತುವನ್ನಾಗಿಸುತ್ತಿವೆ. ಅದರಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಗಗನ ಕುಸುಮವೇ ಆಗುತ್ತಿದೆ. ತಂದೆ ತಾಯಿಗಳು ಕೂಡ ಮಕ್ಕಳ ಕನಸನ್ನು ಈಡೇರಿಸಲು ಸಾಲ-ಸೂಲಾ ಮಾಡಿ ಓದಿಸುತ್ತಾರೆ. ತಮ್ಮ – ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಹಗಲಿರುಳೆನ್ನದೇ ಪರಿಶ್ರಮ ಹಾಕಿ ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಅನ್ಯವಾಗಿದೆ.

    ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) “ಕೋಚಿಂಗ್ ಮಾಫಿಯಾ”ದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಕೇವಲ ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವ NTA ಯನ್ನು ರದ್ದುಗೊಳಿಸಬೇಕು ಹಾಗೂ ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಎಐಡಿಎಸ್ ಓ ನ ಜಿಲ್ಲಾ ಸೆಕ್ರೆಟರಿಯಟ್ ಸದಸ್ಯರಾದ ಭರತ್ , ಸೈಯದ್, ಸಂಘಟನಾಕಾರರಾದ ಸಂದೀಪ್, ಭೂತೇಶ್, ಮಲ್ಲಿಕಾರ್ಜುನ್, ನಿತಿನ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.