nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏರ್ ಶೋ ಭಾರತದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ
    ರಾಷ್ಟ್ರೀಯ ಸುದ್ದಿ February 13, 2023

    ಏರ್ ಶೋ ಭಾರತದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ

    By adminFebruary 13, 2023No Comments1 Min Read
    pm modi

    ಈ ಬಾರಿಯ ಏರ್ ಶೋ ಎಲ್ಲರೂ ಹೆಮ್ಮೆಪಡುವಂತಾಗಿದೆ. ಈ ಬಾರಿಯ ಏರ್​ ಶೋ ಎಲ್ಲಾ ದಾಖಲೆಗಳನ್ನು ಮೆಟ್ಟಿ ನಿಂತಿದೆ. ಈ ಐದು ದಿನದ ಏರ್ ಶೋನಲ್ಲಿ ದೇಶ, ವಿದೇಶಿ ನಿರ್ಮಿತ ಯುದ್ಧ ವಿಮಾನಗಳು ಹಾರಾಟ ನಡೆಸಲಿವೆ ಎಂದು ಪ್ರಧಾನಿ ಮೋದಿ ಹೇಳಿದರು.

    ಬೆಂಗಳೂರಿನಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2023ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,  ಏರ್ ಶೋನಿಂದ ಕರ್ನಾಟಕದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಕರ್ನಾಟಕದ ಯುವ ಜನತೆ ಹೊಸ ಹೊಸ ತಂತ್ರಜ್ಞಾನ ಸ್ವಾಗತಿಸುತ್ತಿದ್ದಾರೆ. ಕರ್ನಾಟಕ ತಂತ್ರಜ್ಞಾನದಲ್ಲಿ ಮುಂದಿದೆ ಎಂದು ಹೇಳಿದರು.


    Provided by
    Provided by

    ಏರ್ ಶೋ ಮೂಲಕ ಹೊಸ ಹೊಸ ಉದ್ಯೋಗ ಸೃಷ್ಟಿಯಾಗಲಿವೆ. ಇದೊಂದು ಕೇವಲ ಕಾರ್ಯಕ್ರಮ ಆಗಿ ಉಳಿದಿಲ್ಲ. ಇದು ವಿಶ್ವದಲ್ಲಿ ಭಾರತದ ಶಕ್ತಿಯನ್ನು ಪ್ರದರ್ಶಿಸುತ್ತದೆ. ಏರ್ ಶೋ ಭಾರತದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಇಂತಹ ಒಂದು ಅದ್ಭುತ ಕ್ಷಣಕ್ಕೆ ಬೆಂಗಳೂರು ಸಾಕ್ಷಿಯಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    ತುರುವೇಕೆರೆ: ತಾಲೂಕಿನ ಮಲ್ಲಾಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ನೂತನ…

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.