nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026
    Facebook Twitter Instagram
    ಟ್ರೆಂಡಿಂಗ್
    • ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ
    • ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ
    • ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    • ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
    • ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ದೀಪಗಳಿಲ್ಲದೇ ಅಕ್ರಮ ಚಟುವಟಿಕೆಗಳ ಅಡ್ಡೆಯಾಗುತ್ತಿರುವ ಹಿರಿಯೂರು ಪ್ರಧಾನ ರಸ್ತೆ
    ಜಿಲ್ಲಾ ಸುದ್ದಿ March 16, 2022

    ವಿದ್ಯುತ್ ದೀಪಗಳಿಲ್ಲದೇ ಅಕ್ರಮ ಚಟುವಟಿಕೆಗಳ ಅಡ್ಡೆಯಾಗುತ್ತಿರುವ ಹಿರಿಯೂರು ಪ್ರಧಾನ ರಸ್ತೆ

    By adminMarch 16, 2022No Comments1 Min Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಾದ ಗಾಂಧಿಸರ್ಕಲ್ ನಿಂದ ಹಿರಿಯೂರು ನಗರದ ರಂಜಿತ ಲಾಡ್ಜ್ ನವರೆಗೂ ಬೀದಿ ದೀಪಗಳು ಕೆಟ್ಟು ಹೋಗಿ ತಿಂಗಳುಗಳೇ ಕಳೆದರೂ ಸಂಬಂಧಪಟ್ಟ ಆಡಳಿತ ಅಧಿಕಾರಿಗಳು ಹಾಗು ಸ್ಥಳೀಯ ಶಾಸಕರು ಇದರ ಬಗ್ಗೆ ಗಮನಹಿಸದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಬೆಂಗಳೂರು ಹಾಗೂ ಬಾಂಬೆ , ರಾಯಚೂರು ಹುಬ್ಬಳ್ಳಿ-ಧಾರವಾಡ ಕ್ಕೆ ತೆರಳುವಂತಹ ಪ್ರಧಾನ ರಸ್ತೆ ಇದಾಗಿದ್ದು, ಗಾಂಧಿಸರ್ಕಲ್ ನಿಂದ ಹಿರಿಯೂರು ಸಾರಿಗೆ ಬಸ್ ನಿಲ್ದಾಣ ಹಾಗೂ ರಂಜಿತ ಲಾಡ್ಜ್ ನವರೆಗೂ ಸಹ ಬೀದಿ ದೀಪಗಳು ಕೆಟ್ಟುಹೋಗಿದ್ದು, ಈವರೆಗೆ ಸಂಬಂಧಪಟ್ಟ ಆಡಳಿತ ಅಧಿಕಾರಿಗಳಾಗಲಿ , ಸ್ಥಳೀಯ ಶಾಸಕರಾಗಲಿ ಇದರ ಬಗ್ಗೆ ಸ್ವಲ್ಪವೂ ಸಹ ಗಮನಹರಿಸಿಲ್ಲ ಎನ್ನುವ ಅಸಮಾಧಾನ ಸಾರ್ವಜನಿಕರಿಂದ ಕೇಳಿ ಬಂದಿದೆ.

    ಬೀದಿ ದೀಪಗಳಿಲ್ಲದ ಕಾರಣ ಈ ಪ್ರದೇಶಗಳು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದ್ದು, ಈ ಪ್ರದೇಶಗಳಲ್ಲಿ ಸಾರ್ವಜನಿಕರು ಭೀತಿಯಿಂದ ಓಡಾಡುವಂತಾಗಿದೆ ಎಂದು ನಮ್ಮತುಮಕೂರು.ಕಾಂ ಜೊತೆಗೆ ಸಾರ್ವಜನಿಕರು ಅಭಿಪ್ರಾಯ ಹಂಚಿಕೊಂಡರು.

    ಇನ್ನೂ ಇಲ್ಲಿನ ಸಾರಿಗೆ ಸಂಸ್ಥೆಯ ವ್ಯವಸ್ಥೆಯು ಸಹ ಹದಗೆಟ್ಟಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಸೂಕ್ತ ಕ್ರಮವನ್ನು ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ

    September 30, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ

    September 29, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ…

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.