nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    • ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ: ಆರ್. ಚೇತನ್
    ಜಿಲ್ಲಾ ಸುದ್ದಿ March 16, 2022

    ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ: ಆರ್. ಚೇತನ್

    By adminMarch 16, 2022No Comments2 Mins Read
    janadhwani

    ಸರಗೂರು: ಮುಂದಿನ ದಿನಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆರ್ .ಚೇತನ್ ಅವರು ತಿಳಿಸಿದರು.

    ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿರುವ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದಲ್ಲಿ ನಡೆದ ನೇರಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ. ಇದನ್ನು ನಿಯಂತ್ರಿಸಲು ಇಲಾಖೆಯು ಸಂಪೂರ್ಣವಾಗಿ ಸಿದ್ಧತೆಗೊಂಡಿದೆ ಎಂದರು.

    ಹಾಡಿಗಳಿಗೆ ಹೆಚ್ಚಿನ ರೀತಿಯಲ್ಲಿ ಅಕ್ರಮ ಮದ್ಯ ಸರಬರಾಜು ಆಗುತ್ತಿದೆ. ಅಕ್ರಮ ಮದ್ಯ ಮಾರಾಟದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳು ಒಳಗೊಂಡಿದ್ದರು ಸಹ ಅವರ ವಿರುದ್ಧವು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

    ಇನ್ನೂ ಸಂಚಾರಿ ನಿಯಮಗಳ ಬಗ್ಗೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಲಾಖೆಯು ಮುಂದಿನ ದಿನಗಳಲ್ಲಿ ಕಿರು ನಾಟಕವನ್ನು ಏರ್ಪಡಿಸಲಾಗುವುದು. ಆರೋಗ್ಯದ ದೃಷ್ಠಿಯಿಂದ ದಯವಿಟ್ಟು ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡಿ. ಹಾಗೂ ವಾಹನಗಳಿಗೆ ವಿಮೆಯನ್ನು ಕಡ್ಡಾಯವಾಗಿ ಮಾಡಿಸಿ ಎಂದು ಮನವಿ ಮಾಡಿದರು.

    ಇದೇವೇಳೆ ತಾಲ್ಲೂಕಿನ ಕುನ್ನಪಟ್ಟಣ ಗ್ರಾಮದ ಚೆನ್ನಪ್ಪ ಎಂಬುವವರು ಕರೆ ಮಾಡಿ, ತಾಲ್ಲೂಕಿನ ಪ್ರಸಿದ್ಧ ಸ್ಥಳವಾದ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ಆಕ್ರಮ ಮದ್ಯ ಮಾರಾಟ ಹೇರಳವಾಗಿ ನಡೆಯುತ್ತಿದೆ. ಇದನ್ನು ಶೀಘ್ರವೇ ತಟೆಗಟ್ಟಿ, ಅಲ್ಲಿಯೇ ಒಂದು ಉಪ ಪೊಲೀಸ್ ಠಾಣೆಯನ್ನು ನಿರ್ಮಿಸಬೇಕು ಎಂದು ಮನವಿ ಮಾಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆರ್. ಚೇತನ್, ಬೆಟ್ಟದಲ್ಲಿ ಅಕ್ರಮ ಮಧ್ಯ ಮಾರಾಟ ಹಾಗೂ ಕಾನೂನು ಬಾಹಿರ ಆಕ್ರಮಗಳನ್ನು ತಡೆಗಟ್ಟಲು, ವಾರದ ಮೂರು ದಿನಗಳು  ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು.

    ಮಹಿಳೆ ಮತ್ತು ದುರ್ಬಲ ವರ್ಗದವರಿಗೆ ನ್ಯಾಯ ಕೊಡಿಸುವುದೇ ಪೊಲೀಸ್ ಇಲಾಖೆಯ ಮುಖ್ಯ ಗುರಿಯಾಗಿದೆ. ಆನ್ ಲೈನ್ ಅಲ್ಲಿ ತುಂಬಾ ಎಚ್ಚರದಿಂದ ವ್ಯವಹರಿಸಿ, ಒಂದು ವೇಳೆ ಸಮಸ್ಯೆಯಾದಲ್ಲಿ ದಯವಿಟ್ಟು ತಕ್ಷಣವೇ 112 ಕ್ಕೆ ಕರೆ ಮಾಡಿ. ಇಲ್ಲವೇ ಹತ್ತಿರದ ಆರಕ್ಷಕ ಠಾಣೆಯನ್ನು ಸಂಪರ್ಕಿಸಿ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಮುಖ್ಯಾಕಾರ್ಯನಿರ್ವಹಣಾಧಿಕಾರಿ ಡಾ.ಜಿ.ಎಸ್ ಕುಮಾರ್, ವೃತ್ತ ನಿರೀಕ್ಷಕರಾದ ಆನಂದ್, ಆರಕ್ಷಕ ನಿರೀಕ್ಷಕರಾದ ಶ್ರವಣ್ದಾಸ್ ರೆಡ್ಡಿ, ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ವ್ಯವಸ್ಥಾಪಕ ನಿಂಗರಾಜು ಹಾಗೂ ಇನ್ನಿತರರು ಇದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ತುಮಕೂರು ದಸರಾ ಉತ್ಸವದ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಿಂದ…

    ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 

    September 28, 2026

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.