nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026

    ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ

    March 2, 2026
    Facebook Twitter Instagram
    ಟ್ರೆಂಡಿಂಗ್
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ
    • ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    • ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಳವಾದ ಹೊಂಡಕ್ಕೆ ಬಿದ್ದ ಆನೆ, ಆರ್ಕಿಮಿಡಿಸ್ ಸಿದ್ಧಾಂತ ಬಳಸಿ ರಕ್ಷಣೆ
    Uncategorized February 22, 2022

    ಆಳವಾದ ಹೊಂಡಕ್ಕೆ ಬಿದ್ದ ಆನೆ, ಆರ್ಕಿಮಿಡಿಸ್ ಸಿದ್ಧಾಂತ ಬಳಸಿ ರಕ್ಷಣೆ

    By adminFebruary 22, 2022No Comments1 Min Read
    elepent

    ಪ್ರಾಣಿಗಳ ಜೀವವನ್ನು ಮಾನವರು ವೀರೋಚಿತವಾಗಿ ಉಳಿಸಿದ ಹಲವು ಸಂದರ್ಭಗಳಿವೆ. ಅಂಥದ್ದೇ ಒಂದು ಘಟನೆ ಮತ್ತೆ ಬೆಳಕಿಗೆ ಬಂದಿದ್ದು, ಈ ಬಾರಿ ಆಳವಾದ ಕಂದರದಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಕುರಿತಾದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ (Elephant Saving Viral Video) ಆಗುತ್ತಿದೆ. ಈ ಇಡೀ ಘಟನೆಯ ವಿಶೇಷವೆಂದರೆ ಆರ್ಕಿಮಿಡಿಸ್ ತತ್ವವನ್ನು (Archimedes Principle Saved Elephant Life) ಅನ್ವಯಿಸಿ ಆನೆಯನ್ನು ಉಳಿಸಲಾಗಿದೆ. ಪ್ರಕರಣ ಏನು ತಿಳಿದುಕೊಳ್ಳೋಣ ಬನ್ನಿ,

    ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಆನೆಯೊಂದು ನಾಲೆಗೆ ಬಿದ್ದ ಘಟನೆ ಸಂಭವಿಸಿದೆ. ಹೊಂಡ ತುಂಬಾ ಆಳವಾಗಿದ್ದರಿಂದ ಆನೆ ನಾಲೆಯಲ್ಲಿಯೇ ಸಿಕ್ಕಿಬಿದ್ದಿದೆ ಆನೆಯನ್ನು ರಕ್ಷಿಸುವ ಸಲುವಾಗಿ ಅರಣ್ಯ ರಕ್ಷಕರ ತಂಡ ಕುತೂಹಲಕಾರಿಯಾಗಿ ಹೊಂಡಕ್ಕೆ ನೀರನ್ನು ತುಂಬಿಸಿದ್ದಾರೆ. ಹಳ್ಳಕ್ಕೆ ನೀರು ತುಂಬಿಸಿದ್ದರಿಂದ ಆನೆ ಮೇಲಕ್ಕೆ ಈಜಲು ಸಹಾಯ ಮಾಡಿತು ಮತ್ತು ನಂತರ ಹಗ್ಗಗಳ ಸಹಾಯದಿಂದ ತಂಡವು ಆನೆಯನ್ನು ನಾಲೆಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.ಘಟನೆಯ ಸಂಪೂರ್ಣ ವೀಡಿಯೊವನ್ನು IFS ಅಧಿಕಾರಿ ಪರ್ವೀನ್ ಕಸ್ವಾನ್ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊವನ್ನು ಹಂಚಿಕೊಳ್ಳುವಾಗ, “ಮಿಡ್ನಾಪುರ್ ನಲ್ಲಿ ಆನೆಯೊಂದು ಕಂದಕಕ್ಕೆ ಬಿದ್ದಿತು. ಈಗ ಅದನ್ನು ಆರ್ಕಿಮಿಡಿಸ್ ತತ್ವವನ್ನು ಅನ್ವಯಿಸುವ ಮೂಲಕ ಉಳಿಸಲಾಗಿದೆ. ವಿಶ್ವಾಸವಿಡಲು ಈ ವಿಡಿಯೋ ನೋಡಿ..” ಎಂದು ಬರೆದುಕೊಂಡಿದ್ದಾರೆ.


    Provided by
    Provided by

    ಬೆಳಗ್ಗೆ 1 ಗಂಟೆ ಸುಮಾರಿಗೆ ಅರಣ್ಯ ಇಲಾಖೆಯಿಂದ ಮಾಹಿತಿ ಪಡೆದ ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು 4 ಗಂಟೆಯ ಹೊತ್ತಿಗೆ ಅದನ್ನು ಪೂರ್ಣಗೊಳಿಸಲಾಯಿತು ಎಂದು ಅಧಿಕಾರಿ ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. DFO ಸಂದೀಪ್ ಬೆರ್ವಾಲ್ ಮತ್ತು ADFO ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಮುಂಜಾನೆ 4 ಗಂಟೆಗೆ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿತು ಎಂದು ಅವರು ಹೇಳಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಶಿವಮೊಗ್ಗ: ಇರಾನ್‌ ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಇದೇ…

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026

    ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ

    March 2, 2026

    ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    March 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.