nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಅರಿವು ಕಾರ್ಯಕ್ರಮ
    ಪಾವಗಡ February 6, 2022

    ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಅರಿವು ಕಾರ್ಯಕ್ರಮ

    By adminFebruary 6, 2022No Comments1 Min Read
    arivu

    ಪಾವಗಡ:  ತಾಲೂಕು ಚನ್ನಕೇಶವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ದೇವರಹಟ್ಟಿಯಲ್ಲಿ, ಪಾವಗಡ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು..

    ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಪನ್ಯಾಸಕರುಗಳಾದ ದೊಡ್ಡಯ್ಯ ಮತ್ತು ಬೊಮ್ಮಣ್ಣ , ಶಿಕ್ಷಣ, ಮೂಢನಂಬಿಕೆ, ಆಚಾರ, ವಿಚಾರಗಳ ಬಗ್ಗೆ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಬಗ್ಗೆ ತಿಳುವಳಿಕೆ ನೀಡಿದರು. ಹೆಣ್ಣು ಮಕ್ಕಳು ಮುಟ್ಟು ಆದ ನಂತರ ಅವರನ್ನು ಮೂರು ಅಥವಾ ನಾಲ್ಕು ದಿನಗಳ ಕಾಲ ಮನೆಯಿಂದ ಹೊರಗೆ ಹಾಕುವ ಸಂಪ್ರದಾಯವನ್ನು ಬಿಟ್ಟು ಬಿಡಬೇಕು ಎಂದು ಅವರು ಇದೇ ವೇಳೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು


    Provided by

    arivu

    ಶಿಕ್ಷಕರಾದ ಸಣ್ಣ ಚಿತ್ತಪ್ಪ ಮಾತನಾಡುತ್ತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಗ್ರಾಮಸ್ಥರಿಗೆ ಸಿಗುವಂತೆ ಅನುಕೂಲ ಮಾಡಿಕೊಡಬೇಕೆಂದು ಇಲಾಖೆಯ ಅಧಿಕಾರಿಗಳಲ್ಲಿ ಒತ್ತಾಯಿಸಿದರು.

    ಇದೇ ವೇಳೆ ಮಾತನಾಡಿದ ಉಪನ್ಯಾಸಕರಾದ ನಾಗೇಂದ್ರಪ್ಪ, ಸಮುದಾಯದ ಜನರು ದುಶ್ಚಟಗಳಿಂದ ದೂರವಿದ್ದು, ಮುಂದಿನ ಉತ್ತಮ ಭವಿಷ್ಯಕ್ಕೆ ತಳಪಾಯ ಹಾಕುವಂತೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ  ದೇವರಹಟ್ಟಿ ಗ್ರಾಮದ ಹಿರಿಯರು ಮುಖಂಡರು ಹಾಗೂ ಊರಿನ  ಹೆಣ್ಣುಮಕ್ಕಳು ಮತ್ತು BCM ಇಲಾಖೆಯ ಅಧಿಕಾರಿಗಳು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

    ವರದಿ:  ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ತುಮಕೂರು: ಮೈಸೂರಿನ ಜೆಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 3 ವರ್ಷಗಳ ಅವಧಿಯ ವಿವಿಧ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಹ…

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.