ಮಧುಗಿರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಅಲೆಮಾರಿ ಅರೆ ಅಲೆಮಾರಿ ಸಮುದಾಯದವರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಮಧುಗಿರಿಯಲ್ಲಿ ನಡೆಯಿತು.
ಹೊಸಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಶ್ರೀ ರಂಗನಾಥ ಡಿ., ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಹಾಗೂ ಹೊಸಕೆರೆ ಗ್ರಾ. ಪಂ.ನ ಎಲ್ಲಾ ಸದಸ್ಯರು ಮತ್ತು ಮಾಜಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳಾದ ಕೆ.ಎಂ.ಜಯರಾಮ್, ಸಿಬ್ಬಂದಿಗಳಾದ ಓಬಳೇಶ ಎನ್., ರಾಮಮೋಹನ್ ಎಂ.ಎನ್. ನವೀನ್ ಕುಮಾರ್ ಹೆಚ್.ಬಿ., ಸಣ್ಣಪ್ಪ ಲಕ್ಷ್ಮೀ ರಂಗನಾಥ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹೇಶ್ (ACDPO) ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy