nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿಯಲು ನೀರಿಲ್ಲದೇ ಸಂಕಷ್ಟದಲ್ಲಿದ್ದ ಅಲೆಮಾರಿಗಳ ಸಮಸ್ಯೆಗೆ ಕೊನೆಗೂ ಅಧಿಕಾರಿಗಳ ಸ್ಪಂದನೆ
    ತುಮಕೂರು January 24, 2023

    ಕುಡಿಯಲು ನೀರಿಲ್ಲದೇ ಸಂಕಷ್ಟದಲ್ಲಿದ್ದ ಅಲೆಮಾರಿಗಳ ಸಮಸ್ಯೆಗೆ ಕೊನೆಗೂ ಅಧಿಕಾರಿಗಳ ಸ್ಪಂದನೆ

    By adminJanuary 24, 2023No Comments1 Min Read
    alemari protest

    ತುಮಕೂರು: ಕೊರಟಗೆರೆ ತಾಲೂಕಿನ ಹುಲೀಕುಂಟೆ ಗ್ರಾಮದ ಅಲೆಮಾರಿ ಜನರು ಕುಡಿಯಲು ನೀರಿಲ್ಲದೇ ಸಂಕಷ್ಟದಲ್ಲಿದ್ದು, ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್  ನವರ ನಿರ್ಲಕ್ಷ್ಯದಿಂದ ಈ ಸಮಸ್ಯೆ ಸೃಷ್ಟಿಯಾಗಿತ್ತು. ಇದೀಗ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.


    Provided by
    Provided by

    ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ನಾಗವಲ್ಲಿ,ಅಮಲಾಪುರ ಮತ್ತು ಕೊರಟಗೆರೆ ತಾ ಹುಲೀಕುಂಟೆ ಗ್ರಾಮಗಳಲ್ಲಿನ ಅಲೆಮಾರಿ ಸಮುದಾಯಗಳಿಗೆ ನಿವೇಶನ ಮತ್ತು ವಸತಿಗೆ ಸಂಬಂದಿಸಿದಂತೆ ವಿಳಂಬವಾಗಿ ಬಾಕಿ ಉಳಿದಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂದಿಸಿದ ಇಲಾಖೆಗಳ ಅಧಿಕಾರಿಗಳಿಗೆ ಕಳೆದೆರಡು ತಿಂಗಳುಗಳ ಹಿಂದೆ ನಿರ್ದೇಶನ ನೀಡಿದ್ದರು. ಸುಮಾರು 50 ಜನರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು, ಅಂ.ಅ.ನಿಗಮದ ಜಿಲ್ಲಾ ವ್ಯವಸ್ಥಾಪಕರು,ತುಮಕೂರು ಹಾಗೂ ಕೊರಟಗೆರೆ ತಾ ಸಹಾಯಕ ನಿರ್ದೇಶಕರು ಮತ್ತು TDO ಮಹೇಂದ್ರ ಅವರೊಂದಿಗೆ ಸುದೀರ್ಘ ಮಾತುಕತೆಯ ಬಳಿಕ ಅಧಿಕಾರಿಗಳು ಸ್ಪಂದಿಸುವುದಾಗಿ ಸ್ಪಷ್ಟನೆ ನೀಡಿರುವುದ ಸಂತಸದ ವಿಚಾರವಾಗಿದೆ ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.

    ಅದರಂತೆ ಕೊರಟಗೆರೆ TSW ರವರು ತುಂಬಾ ಮಂದಗತಿಯಲ್ಲಿದ್ದು ನಾಳೆಯಿಂದಲೇ ಈ ಜನರಿಗೆ ಕುಡಿಯುವ  ನೀರೊದಗಿಸಲು ಮತ್ತು ಫಲಾನುಭವಿಗಳ ಪಟ್ಟಿಯಲ್ಲಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅವರು ಹೇಳಿದರು.

    ಅಮಲಾಪುರ ವಿಷಯದಲ್ಲಿ ತುಮಕೂರು ತಹಶೀಲ್ದಾರ್ ಮತ್ತು ಸರ್ವೆ ಇಲಾಖೆಯವರು ಎಚ್ಚೆತ್ತುಕೊಂಡು ಈ ಬಡ ಜನರ ಕೆಲಸ ಮಾಡಬೇಕಿದೆ ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.