nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    ಕೊರಟಗೆರೆ February 10, 2026

    ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

    By adminFebruary 10, 2026No Comments2 Mins Read
    anganavadi

    ಕೊರಟಗೆರೆ: ಕೇಂದ್ರ ಸರ್ಕಾರ ನರೇಗಾ ಯೋಜನೆ, ವಿಕಸಿತ್ ಭಾರತ್ ರೋಜಗಾರ್ ಮತ್ತು ಅಜೀವಕಾ ಮಿಷನ್ ಕಾಯ್ದೆ 2025 ಎಂದು ಬದಲಾಯಿಸಿ ಹೊಸ ಕಾಯ್ದೆಗಳನ್ನ ಜಾರಿಗೆ ತಂದಿರುವುದರ ವಿರುದ್ದ ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ರಂಗಹನುಮಯ್ಯ ತಿಳಿಸಿದರು.

    ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಸಂಘ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಕುರಿತಾಗಿ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದರು.

    ಕೇಂದ್ರದಲ್ಲಿ ಮೂರು ಬಾರಿ ಅಧಿಕಾರ ಹಿಡಿದಿರುವ ನರೇಂದ್ರ ಮೋದಿ ಸರ್ಕಾರ ೨೦೨೫ರಲ್ಲಿ ನವಂಬರ್‌ನಲ್ಲಿ ೪ ಕಾರ್ಮಿಕ ವಿರೋಧಿ ಕಾಯ್ದೆಗಳನ್ನ ಜಾರಿಗೆ ತಂದಿದ್ದು, ಇದರ ಜೊತೆಗೆ ನರೇಗಾ ಯೋಜನೆ ಮತ್ತೆ ಚಾಲನೆ ನೀಡುವುದು, ಭೂ ಸ್ವಾಧೀನ ಕಾಯ್ದೆಯನ್ನ ಹಿಂಪಡೆಯಬೇಕು, ಎಪಿಎಂಸಿ ಕಾಯ್ದೆ, ಜಾನುವಾರು ಸಂರಕ್ಷಣಾ ತಿದ್ದುಪಡಿ, ವಿದ್ಯುತ್ ಖಾಸಗಿಕರಣ ಕೈ ಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿದ್ದು ಸಾರ್ವಜನಿಕರ ಈ ಪ್ರತಿಭಟನೆ ಭಾಗವಹಿಸಿ ಎಂದು ಮನವಿ ಮಾಡಿದರು.

    ಸಿಐಟಿಯು ಅಧ್ಯಕ್ಷೆ ವನಜಾಕ್ಷಿ ಮಾತನಾಡಿ,  ಐ.ಸಿ.ಡಿ.ಎಸ್. ಯೋಜನೆಯನ್ನು ಪ್ರಾರಂಭಿಸಿ ೫೦ ವರ್ಷಗಳು ಕಳೆದರೂ ನಮ್ಮ ಯೋಜನೆ ಖಾಯಂ ಆಗಲಿಲ್ಲ. ನಮ್ಮ ಕೆಲಸವೂ ಖಾಯಂ ಆಗಲಿಲ್ಲ. ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಅಂಗನವಾಡಿ ಮಕ್ಕಳಿಗೆ ಕೊಡುವ ಆಹಾರಕ್ಕೆ ಭದ್ರತೆ ಸಿಕ್ಕಿದೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಹೇಳಿ ಕೊಡುವ ಶಿಕ್ಷಣಕ್ಕೆ ಭದ್ರತೆ ಸಿಕ್ಕಿದೆ. ಆದರೆ ಇಡೀಯಾಗಿ ಯೋಜನೆಗೆ ಸಿಗಬೇಕಾದ ಸ್ಥಾನಮಾನ ಸಿಗಲಿಲ್ಲ. ಸ್ಥಾನಮಾನ ಕೊಟ್ಟರೆ ಬಜೆಟ್‌ನ್ನು ಹೆಚ್ಚಿಸಬೇಕು ಈಗಿರುವ ಕೇಂದ್ರ ಸರ್ಕಾರದ ಬಜೆಟ್ ಕೇವಲ ೨೬ ಸಾವಿರ ಕೋಟಿ ಮಾತ್ರ. ೨೦೧೮ ರಿಂದ ಅಂಗವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲಿಂದಿಗೂ ಅಂಗನವಾಡಿ ಕಾರ್ಯಕರ್ತೆಗೆ ೨೭೦೦ ಮಾತ್ರ ಹಾಗೆ ಸಹಾಯಕಿಗೆ ೧೩೫೦ ಮಾತ್ರ ನೀಡಲಾಗುತ್ತಿದೆ. ಇದರಿಂದ ಜೀವನ ನೆಡಸಲು ಸಾದ್ಯವಾಗುತ್ತಿಲ್ಲ. ಈ ತಾರತಮ್ಯ ತೆಗೆದು ಖಾಯಂ ಮಾಡಬೇಕು ಎಂದು ತಿಳಿಸಿದರು.

    ರೈತ ಸಂಘದ ಪ್ರಧಾನ ಕಾರ್ಯದರ್ಶಿ, ಶಬ್ಬೀರ್ ಬಾಷ್ ಮಾತನಾಡಿ, ಫೆ.12 ರಂದು ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಪ್ರತಿಭಟನಾ ಜಾಥಾ ಹೊರಡಲಾಗುವುದು, ಕೊರಟಗೆರೆ ಪಟ್ಟಣದ ಆಟೋ ಚಾಲಕರು ಅಂಗಡಿ ಮಾಲೀಕರು ಹೋಟಲ್ ಮಾಲೀಕರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಹಾಗೂ ಸಾರ್ವಜನಿಕರು ಈ ಮುಷ್ಕರದಲ್ಲಿ ಭಾಗವಹಿಸಿ ಪ್ರತಿಭಟನೆಯನ್ನ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.

    ಇದೆ ಸಂದರ್ಭದಲ್ಲಿ ಕರವೇ ಪ್ರಧಾನ ಕಾರ್ಯದರ್ಶಿ ಸೈಫುಲ್ಲಾ, ಪ್ರಧಾನ ಕಾರ್ಯದರ್ಶಿ, ಶಬ್ಬೀರ್ ಬಾಷ್, ಸಂಚಾಲಕರು ಅದಿಲಕ್ಷ್ಮಿ, ಷಯುತಾ ಪರಿವಿನ್, ಅಕ್ಷರ ದಾಸೋಹ ಅಧ್ಯಕ್ಷ ನಾಗರತ್ನಮ್ಮ,ಉಮಾದೇವಿ, ವೀಣಾ, ನರಸಮ್ಮ, ದೊಡ್ಡಕ್ಕ, ನಂಜಮ್ಮ, ಸುಮ, ಮಾರುತಿ, ಮುದ್ದಬಸವಯ್ಯ, ರಾಕೇಶ್, ಸಿದ್ದರಾಜು, ದಿನೇಶ್, ಪಾಪಣ್ಣ, ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.