ಎಲ್ಲಾ ಮಹಿಳೆಯರು ಕಾನೂನು ಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ಜಸ್ಟಿಸ್ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿವಾಹಿತ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಹೇಳಿದೆ. ಮಹಿಳೆಯರು ಗರ್ಭಪಾತ ಹಕ್ಕು ಹೊಂದಿದ್ದಾರೆ ವಿವಾಹಿತ, ಅವಿವಾಹಿತ ಮಹಿಳೆಯರು ಹಕ್ಕು ಹೊಂದಿದ್ದಾರೆ. ಗರ್ಭಪಾತದ ಬಗ್ಗೆ ಅವರ ವೈಯಕ್ತಿಕ ತೀರ್ಮಾನ ಅಂತಿಮವಾದದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಗರ್ಭಪಾತ ವಿಚಾರದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪ ಇರಬಾರದು ಈ ವಿಚಾರದಲ್ಲಿ ಮಹಿಳೆ ನಿರ್ಧಾರವೇ ಅಂತಿಮ. ವಿವಾಹಿತ ಅವಿವಾಹಿತರ ನಡುವೆ ವ್ಯತ್ಯಾಸ ಮಾಡುವ ಆಗಿಲ್ಲ. ಮಹಿಳೆಯರ ನಡುವೆ ವ್ಯತ್ಯಾಸ ಮಾಡುವ ಆಗಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


