nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನಹಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ವಂಚನೆ ಆರೋಪ
    ಚಿಕ್ಕನಾಯಕನಹಳ್ಳಿ July 3, 2024

    ಚಿಕ್ಕನಾಯಕನಹಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ವಂಚನೆ ಆರೋಪ

    By adminJuly 3, 2024No Comments1 Min Read
    chikkanayakana halli

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್ ಒಂದರಲ್ಲಿ ನಿಗದಿತ ಲೀಟರ್ ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ .

    ಹುಳಿಯಾರು ಪಟ್ಟಣದ ಕನಕ ವೃತ್ತದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ 510 ಗೆ ಕೇವಲ ಒಂದು ಲೀಟರ್ ಪೆಟ್ರೋಲ್ ನೀಡಿ ವಂಚನೆ ಮಾಡಲಾಗುತ್ತಿದೆ ಎಂದು ಗ್ರಾಹಕರು ದೂರಿದ್ದಾರೆ.
    ಇನ್ನು ಈ ಬಗ್ಗೆ ಪೆಟ್ರೋಲ್ ಬಂಕ್ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದು ಪೆಟ್ರೋಲ್ ಹಾಕುವ ಆಪರೇಟರ ಈ ರೀತಿ ಮೋಸ ಮಾಡಿದ್ದಾನೆ ಹೀಗಾಗಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ಹೇಳಿದ್ದಾರೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್

    June 27, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.