nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
    • ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ
    • ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು
    • ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ
    • ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಎಚ್‌.ಮುನಿಯಪ್ಪ
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    ಮಧುಗಿರಿ November 16, 2025

    ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    By adminNovember 16, 2025No Comments1 Min Read
    kodigenahalli

    ಕೊಡಿಗೇನಹಳ್ಳಿ: ಹೋಬಳಿಯ ಚಿಕ್ಕಮಾಲೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮಮತ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶನಿವಾರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

    ಶನಿವಾರ ಬೆಳಿಗ್ಗೆ ಶಾಲೆಗೆ ಬಂದ ವಿದ್ಯಾರ್ಥಿಗಳು ತರಗತಿಗಳಿಗೆ ತೆರಳದೆ, ಮುಖ್ಯಶಿಕ್ಷಕಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶಾಲೆ ಮುಂದೆ ಜಮಾಯಿಸಿ ಪ್ರತಿಭಟಿಸಿದರು.


    Provided by
    Provided by

    ಮುಖ್ಯ ಶಿಕ್ಷಕಿ ತರಗತಿಗೆ ತೆರಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದಾಗ, ಶೌಚಕ್ಕೆ ಬಿಡುವುದಿಲ್ಲ, ಸರಿಯಾಗಿ ಮೊಟ್ಟೆ, ಬಾಳೆಹಣ್ಣು ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು.

    ಶಾಲೆಯ ಶೌಚಾಲಯದಲ್ಲಿ ನೀರಿನ ಸಮಸ್ಯೆ ಇರುವುದರಿಂದ ಶೌಚಾಲಯಕ್ಕೆ ಹೋಗಲು ಬಿಡುವುದಿಲ್ಲ. ಮೂರು ತಿಂಗಳಿನಿಂದ ಇಲ್ಲಿ ಹಿಂದಿ ಟೀಚರ್ ಇಲ್ಲದೆ ಸಮಸ್ಯೆಯಾಗಿದೆ ಎಂದು ದೂರಿದರು.

    ಪಿಎಸ್‌ ಐ ಶ್ರೀನಿವಾಸಪ್ರಸಾದ್ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದರು. ಮಕ್ಕಳ ಶಿಕ್ಷಣಕ್ಕೆ ಕುಂದು ಬರದಂತೆ ಅಂತರಿಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರಿಗೆ ಸೂಚಿಸಿದರು.

    ವರ್ಷವಾದರೂ ಪೋಷಕರ ಸಭೆ ಕರೆದಿಲ್ಲ. ಕರೆದರೂ ಸಭೆಯಲ್ಲಿ ನಾವು ಮತ್ತು ಶಿಕ್ಷಕರು ಹೇಳುವ ಮಾತನ್ನು ಮುಖ್ಯ ಶಿಕ್ಷಕರು ಕೇಳುವುದಿಲ್ಲ. ಇದರಿಂದ ಶಾಲೆಗೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಎಸ್.ಡಿ.ಎಂ.ಸಿ. ಸದಸ್ಯ ಗೋಪಾಲ್ ದೂರಿದರು.

    ಶಿಕ್ಷಕಿಯಿಂದ ಸ್ಪಷ್ಟನೆ:

    ಕೆಲ ಶಿಕ್ಷಕರು ಕೆಲವು ಮಕ್ಕಳನ್ನು ನನ್ನ ವಿರುದ್ಧ ಎತ್ತಿಕಟ್ಟಿ ಸುಖಾಸುಮ್ಮನೆ ಗಲಾಟೆ ಮಾಡಿಸುತ್ತಿದ್ದಾರೆ. ಇಲ್ಲಿನ ಸಮಸ್ಯೆ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಕೆಲ ಮಕ್ಕಳು ಕೆಲವರ ಮಾತು ಕೇಳಿ ಶಿಸ್ತು ಮೀರಿ ನನ್ನ ವಿರುದ್ಧ ಆರೋಪ ಮಾಡುತ್ತಿರುವುದು ಬೇಸರವಾಗುತ್ತಿದೆ’ ಎಂದು ಮುಖ್ಯ ಶಿಕ್ಷಕಿ ಮಮತ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಶಿವಮೊಗ್ಗ:  ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ…

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026

    ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.