nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    ಸಿರಾ February 6, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    By adminFebruary 6, 2026No Comments1 Min Read
    pranavananda swamiji

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ ಈ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಮುಂದುವರೆಸಲು ಅವಕಾಶ ನೀಡುವಂತೆ ಒತ್ತಾಯಿಸಿ ಕಾನೂನು ಹೋರಾಟ ನಡೆಸುವುದು ಖಚಿತ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.

    ಈಡಿಗ ಜನಾಂಗದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಚಿತ್ತಾಪುರ ತಾಲ್ಲೂಕಿನ ಕರಗಲ್ಲು ಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದಿಂದ ಬೆಂಗಳೂರಿನವರೆಗೆ ಸುಮಾರು 700 ಕಿಮೀ ಪಾದಯಾತ್ರೆಯು ಗುರುವಾರ ಶಿರಾಕ್ಕೆ ಆಗಮಿಸಿತು. ಸಮುದಾಯದ ಮುಖಂಡರು ಹಾಗೂ ಮಾತೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದ ನಂತರ ಅವರು ಈಡಿಗ ಜನಾಂಗದ ಜಾಗೃತಿ ಸಭೆಯಲ್ಲಿ ಮಾತನಾಡಿದರು.


    Provided by
    Provided by

    ಶಿರಾದಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ ಸುಮಂಗಲಿಯರು ಪೂರ್ಣಕುಂಭ ಕಲಶಗಳನ್ನು ಹೊತ್ತು ಸಾಗಿದರು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಶಿರಾ ಭಾಗದ ಅನೇಕ ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಗುರುವಾರ ರಾತ್ರಿ ದೊಡ್ಡ ಆಲದಮರದಲ್ಲಿ ತಂಗಿ, ಪಾದಯಾತ್ರೆ ಇಂದು (ಶುಕ್ರವಾರ) ತುಮಕೂರು ತಾಲ್ಲೂಕು ಪ್ರವೇಶಿಸಲಿದೆ.

    ಪ್ರಣವಾನಂದ ಸ್ವಾಮೀಜಿ ನಡೆಸುತ್ತಿರುವ ಪಾದಯಾತ್ರೆಯ ಸ್ಥಳಕ್ಕೆ ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್ ಉಗ್ರೇಶ್, ನಾರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಕೆ ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್ ಗೌಡ ಭೇಟಿ ನೀಡಿದರು.

    ಪಾದಯಾತ್ರೆ ಸಮಿತಿಯ ಮುಖ್ಯ ಸಂಚಾಲಕ ಲಕ್ಷ್ಮೀನರಸಯ್ಯ, ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಜ್ಯ ಕಾರ್ಯದರ್ಶಿ ಹನುಮಂತರಾಜು, ಜಿಲ್ಲಾಧ್ಯಕ್ಷ ಎ.ಸುರೇಶ್, ತಾಲ್ಲೂಕು ಅಧ್ಯಕ್ಷ ಅಜ್ಜೇನಹಳ್ಳಿ ರಮೇಶ್, ಎಪಿಸಿ ರಾಜಣ್ಣ ಚಲಪತಿ, ವೆಂಕಟಶಾಮಯ್ಯ, ಶ್ರೀನಿವಾಸ್, ಚಿಕ್ಕನಾಯಕನಹಳ್ಳಿ ತಾಲ್ಲೂಕು ಉಪಾಧ್ಯಕ್ಷ ವೆಂಕಟೇಶ್, ರೇಣುಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಮಲ್ಲಿಕಾರ್ಜುನ್, ಬಾಲರಾಜು, ಬಸವರಾಜು, ಶೇಷಾದ್ರಿ, ಹನುಮಂತಣ್ಣ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    ಪ್ರೀತಿಸಿ ಮದುವೆಯಾದ ಜೋಡಿಗೆ ‘’ಕೊಚ್ಚಿ ಹಾಕ್ತೀನಿ, ಕಡೀತೀನಿ ಅಂತ ಬೆದರಿಕೆ: ಪೊಲೀಸ್ ರಕ್ಷಣೆ ಕೋರಿದ ಪ್ರೇಮಿಗಳು

    January 30, 2026

    Leave A Reply Cancel Reply

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.