ತುಮಕೂರು: ತುಮಕೂರು ತಾಲ್ಲೂಕು ವ್ಯಾಪ್ತಿಯ ಖಾಸಗಿ ಶಾಲಾ ಆಡಳಿತ ಮಂಡಳಿಗಳು 2024–25ನೇ ಸಾಲಿನ ಆರ್ ಟಿಇ ಶುಲ್ಕ ಮರುಪಾವತಿಗೆ ಆನ್ ಲೈನ್ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಖಾಸಗಿ ಅನುದಾನರಹಿತ ಶಾಲೆಗಳು 2025ರ ಜನವರಿ 31ರೊಳಗಾಗಿ ಬೇಡಿಕೆ ಪ್ರಸ್ತಾವನೆ ಸಲ್ಲಿಸಬಹುದಾಗಿದೆ ಎಂದು ತುಮಕೂರು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q