nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲ್ಪಸಂಖ್ಯಾತ ಇಲಾಖೆಯ ನಿವೃತ್ತ ಉಪಕಾರ್ಯದರ್ಶಿ ಅಕ್ರಂಬಾಷಾ ರವರಿಗೆ ನುಡಿನಮನ               
    ತುಮಕೂರು June 30, 2022

    ಅಲ್ಪಸಂಖ್ಯಾತ ಇಲಾಖೆಯ ನಿವೃತ್ತ ಉಪಕಾರ್ಯದರ್ಶಿ ಅಕ್ರಂಬಾಷಾ ರವರಿಗೆ ನುಡಿನಮನ               

    By adminJune 30, 2022No Comments1 Min Read
    akram pasha

    ತುಮಕೂರು:  ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರದ ಹಿಂದೂ ಮುಸ್ಲಿಂ ಹಾಗೂ ಜೈನ ಧರ್ಮಗಳ ಸೌಹಾರ್ದತೆ, ಸೋದರತೆಯ ಸಮಾನಮನಸ್ಕರ ಹಾಗೂ ಸುತ್ತಮುತ್ತಲ ಗ್ರಾಮಸ್ಥರುಗಳ ವತಿಯಿಂದ ಜಾಮಿಯಾ ಸಮುದಾಯ ಭವನದಲ್ಲಿ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಉಪಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿ, ವಿಶ್ರಾಂತ ಜೀವನ ಸಾಗಿಸಿ ಇಹಲೋಕ ತ್ಯಜಿಸಿದ ಸ್ನೇಹಜೀವಿ ದಿವಂಗತ ಅಕ್ರಂ ಭಾಷಾ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಅಕ್ರಂ ಭಾಷಾ  ಅಗಲಿಕೆಗೆ ಕಂಬನಿ ಮಿಡಿದ ಮಿತ್ರರು, ತಮ್ಮ ಅಧಿಕಾರವಧಿಯಲ್ಲಿ ಮಾಯಸಂದ್ರದ ಬಸದಿ ಯಾತ್ರೆ ನಿವಾಸ ಜಾಮಿಯಾ ಸಮುದಾಯ ಭವನ ಹಾಗೂ ಊರಿನ ತುಂಬಾ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಅನುದಾನ ನೀಡಿದ್ದರು ಹಾಗೂ ಅನೇಕ ಜನರಿಗೆ ಸಹಾಯ ಸಹಕಾರ ನೀಡಿದ್ದರು ಎಂದು ನೆನಪಿಸಿಕೊಂಡರು.


    Provided by
    Provided by

    ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಂಗಳ ಗೌರಮ್ಮ ಹೊನ್ನಪ್ಪ,  ಗ್ರಾಮ ಪಂಚಾಯತಿ ಸದಸ್ಯರಾದ ಅಜಿತ್  ಪ್ರಸಾದ್ ಜೈನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್. ಆರ್ .ಜಯರಾಮ್ , ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಮದನ್ ಕುಮಾರ್ ಜೈನ್ , ಅಬೂಬಕರ್ , ಪಿ.ಎನ್. ಜವರೇಗೌಡ  , ನಿವೃತ್ತ ಶಿಕ್ಷಕರಾದ ಸಿ.ಎನ್ .ನಂಜುಂಡಪ್ಪ , ಶಿಕ್ಷಕರಾದ ಪ್ರಕಾಶ್ ,  ರಹಮತುಲ್ಲಾ ಖಾನ್ , ಎಂ .ಎನ್. ಸುಬ್ರಮಣ್ಯ , ನಿವೃತ್ತ ಶಿಕ್ಷಕ  ಎಂ.ಶಿವರಾಂ  ಮತ್ತಿತರರು  ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಅರ್ಪಿಸಿದರು.

    ವರದಿ: ಸುರೇಶ್ ಬಾಬು ತುರುವೇಕೆರೆ]

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

    admin
    • Website

    Related Posts

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.