ತುಮಕೂರು: ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು, ಶಾಸಕರಾದ ಜಿ.ಬಿ ಜ್ಯೋತಿಗಣೇಶ್ , ಬಿ.ಸುರೇಶಗೌಡ, ಮೇಯರ್ ಪ್ರಭಾವತಿ ಸುರೇಶ್ವರ್, ಸಚಿವರೊಂದಿಗೆ ಬೋಟ್ ರೈಡಿಂಗ್ ಮಾಡಿದರು.
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಸೇರಿದ ಸಾರ್ವಜನಿಕರು, ಮಕ್ಕಳು, ಅಧಿಕಾರಿಗಳು, ನೌಕರರು ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


