ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಬೇತೂರ್ ಗ್ರಾಮದ ಅಂಬಾದೇವಿ ಜಾತ್ರ ಮಹೋತ್ಸವದಲ್ಲಿ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ಡಿ.ಸುಧಾಕರ್ ಭಾಗವಹಿಸಿದ್ದರು.
ಈ ವೇಳೆ ಗ್ರಾಮದ ಗ್ರಾಮಸ್ಥರು ಹಾಗೂ ಅಂಬಾದೇವಿಯ ದೇವಸ್ಥಾನದ ಅರ್ಚಕರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು ಡಿ.ಸುಧಾಕರ್ ರವರನ್ನು ಸನ್ಮಾನಿಸಿದರು. ಜಾತ್ರೆಯಲ್ಲಿ ಪಾಲ್ಗೊಂಡ ಡಿ.ಸುಧಾಕರ್ ರವರು ದೇವಿಯ ಕೃಪೆಗೆ ಪಾತ್ರರಾಗಿ ದೇವರ ದರ್ಶನ ಪಡೆದರು.
ಈ ಸಂದರ್ಭ ಅಂಬಾದೇವಿಯ ಭಕ್ತಾಧಿಗಳು ಹಾಗೂ ದೇವಸ್ಥಾನದ ಅರ್ಚಕರು, ಮಂಡಳಿಯವರು ಇದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy