ಮೂಲ ನಿವಾಸಿ ಅಂಬೇಡ್ಕರ್ ಸಂಘ (ರಿ)
ರಾಜ್ಯಾಧ್ಯಕ್ಷರು – ಸಂಸ್ಥಾಪಕರು
ಡಾll ಬಿ ಎಂ ಮುನಿಮಾರಪ್ಪ
ರಾಜ್ಯಾಧ್ಯಕ್ಷರು ಪ್ರಚಾರ ಘಟಕ
ಜೈ ಭೀಮ್ Cನ
ಯುವ ಸೈನ್ಯ ಪತ್ರಿಕೆ ಸಂಸ್ಥಾಪಕರು ಧನರಾಜ್
ಈ ಮೂರು ವ್ಯಕ್ತಿ ಕಳೆದ ಎರಡು ವರ್ಷ ಹಿಂದೆ ಮೂಲ ನಿವಾಸಿ ಅಂಬೇಡ್ಕರ್ ಸೈನ್ಯ
ಹುಟ್ಟು ಹಾಕಿರುತ್ತಾರೆ ಮೂರು ಜನ ಶ್ರಮ ಇವತ್ತಿಗೆ ಆಲದ ಮರವಾಗಿ ಬೆಳೆದಿದೆ ಆ ಸಂಘದ ಹೆಸರು ಮೂಲ ನಿವಾಸಿ ಅಂಬೇಡ್ಕರ್ ಸಂಘ (ರಿ) ಕರ್ನಾಟಕದಲ್ಲಿ ಮೂಲೆ ಮೂಲೆಯಲ್ಲೂ ವಿಚಾರ ಕೆಲಸ ಮಾಡುತ್ತಾ ಬರುತ್ತಿದೆ ಪ್ರಚಾರ ಬಿಟ್ಟು ವಿಚಾರದ ಕಡೆ ಡಾll ಬಾಬಾ ಸಾಹೇಬ್ ಅಂಬೇಡ್ಕರ್
ವಿಚಾರಗಳನ್ನು ತಿಳಿಸುವ ಪ್ರಮುಖ ಕೆಲಸ ಮಾಡುತ್ತಿದೆ ರಾಜ ಸಮಿತಿ ಜಿಲ್ಲಾ ಸಮಿತಿ ಎಲ್ಲಾ ಕ್ಷೇತ್ರದ ಸಮಿತಿ ಸದ್ಯಸರು ಪದಾಧಿಕಾರಿಗಳು ಹೆಚ್ಚು ಕೆಲಸ ಮಾಡುತ್ತಿದ್ದಾರೆ ಮೂಲ ನಿವಾಸಿ ಅಂಬೇಡ್ಕರ್ ಸಂಘ ವತಿಯಿಂದ (ರಿ) ಒಂದು ವರ್ಷದ ಹಿಂದೆ ಇಂದಿನ ನಗರ ಬಿನ್ನಮಂಗಳ
ಅಂಬೇಡ್ಕರ್ ಪುತ್ತಳಿಯನ್ನು ಉದ್ಘಾಟ ಸಮಾರಂಭವನ್ನು ಮಾಡಲಾಯಿತು ಹಾಗೂ ಈ ದಿನ ಗಜೇಂದ್ರ ನಗರ
ಕಾರ್ಮಿಕರ ಘಟಕ ಪ್ರಧಾನ ಕಾರ್ಯದರ್ಶಿ ನವೀನ್ ಅವರು ವತಿಯಿಂದ ಅಂಬೇಡ್ಕರ್ ಪುತ್ತಳಿಯನ್ನು ಉದ್ಘಾಟ ಸಮಾರಂಭವನ್ನು ಮಾಡಲಾಯಿತು
ಮೂಲ ನಿವಾಸಿ ಅಂಬೇಡ್ಕರ್ ಸಂಘ ವತಿಯಿಂದ ಅದ್ಭುತ ಕಾರ್ಯಕ್ರಮ ಶ್ರಮೆ ತಾಳ್ಮೆ ಶ್ರದ್ಧೆ ಮೂರು ಹೆಸರೇ ಕಾರ್ಯಕ್ರಮ ಯಶಸ್ಸು ಜೈ ಭೀಮ್
ಇಂತಿ
ಪಿ ಲೋಕೇಶ್ ಪ್ರಧಾನ ಕಾರ್ಯದರ್ಶಿ ಬೆಂಗಳೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy