nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್

    October 26, 2026

    ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್

    October 26, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್
    • ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್
    • ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?
    • PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!
    • JEE Main 2027 ವೇಳಾಪಟ್ಟಿ ಪ್ರಕಟ: ಪರೀಕ್ಷೆ ಯಾವಾಗ? ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?
    • ಜೆನ್ ಝಿ ಭಾಷೆಯಲ್ಲಿ ‘ರೆಡ್ ಫ್ಲ್ಯಾಗ್’, ‘ಗ್ರೀನ್ ಫ್ಲ್ಯಾಗ್’ ಎಂದರೇನು? ವ್ಯಕ್ತಿಯ ಗುಣ ಗುರುತಿಸಲು ಯುವಜನರ ಹೊಸ ಟ್ರೆಂಡ್!
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆತಂಕ ಸೃಷ್ಟಿಸಿರುವ ಅಂಬೇಡ್ಕರ್ ಭವನದ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ!
    ಪಾವಗಡ February 18, 2022

    ಆತಂಕ ಸೃಷ್ಟಿಸಿರುವ ಅಂಬೇಡ್ಕರ್ ಭವನದ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ!

    By adminFebruary 18, 2022No Comments1 Min Read
    ambedkar bhavana

    ಪಾವಗಡ: ಅಂಬೇಡ್ಕರ್ ಭವನದ ಮೇಲೆಯೇ ವಿದ್ಯುತ್ ತಂತಿಯೊಂದು ಹಾದು ಹೋಗಿದ್ದು, ಇದನ್ನು ತೆರವುಗೊಳಿಸಲು ಸಾಕಷ್ಟು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ.

    ಪಾವಗಡ ತಾಲೂಕಿನ ನಿಡಿಗಲ್ ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ತೂರು ಗ್ರಾಮದಲ್ಲಿ ಇಂತಹದ್ದೊಂದು ಸಮಸ್ಯೆ ಉದ್ಭವವಾಗಿದ್ದು,  ಇಲ್ಲಿನ ಅಂಬೇಡ್ಕರ್ ಭವನದ ಮೇಲೆ ಅಪಾಯಕಾರಿ ಅಂತರದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

    ಈ ಸಮಸ್ಯೆಯ ಬಗ್ಗೆ ಇಲ್ಲಿನ ನಿವಾಸಿಗಳು ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಜರಗಿಸಿಲ್ಲ ಎಂದು ಗ್ರಾಮಸ್ಥರಾದ ಹನುಮಂತರಾಯಪ್ಪ, ಸಣ್ಣಪ್ಪ, ಚಿಕ್ಕಣ್ಣ ಆಕ್ರೋಶ ವ್ಯಕ್ತಪಡಿಸಿದರು.

    ವರದಿ: ನಂದೀಶ್ ಕೊತ್ತೂರ್, ನಿಡಿಗಲ್ ಹೋಬಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    Leave A Reply Cancel Reply

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್

    October 26, 2026

    ತಿಪಟೂರು: ಕೇಂದ್ರದ ಎನ್‌ ಡಿಎ ಸರ್ಕಾರ ಹಾಗೂ ಚುನಾವಣಾ ಆಯೋಗದ ನೀತಿಗಳನ್ನು ವಿರೋಧಿಸಿ ನವೆಂಬರ್ 1 ರಂದು ದೆಹಲಿಯ ರಾಮಲೀಲಾ…

    ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್

    October 26, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.