nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026
    Facebook Twitter Instagram
    ಟ್ರೆಂಡಿಂಗ್
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಂ ಜನ್ಮದಿನಾಚರಣೆ
    ಪಾವಗಡ May 8, 2022

    ಡಾ.ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಂ ಜನ್ಮದಿನಾಚರಣೆ

    By adminMay 8, 2022No Comments1 Min Read
    ambedkar jayanti

    ಪಾವಗಡ:  ತಾಲೂಕು ನಿಡಗಲ್ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಮಂಗಳವಾಡ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಅಂಬೇಡ್ಕರ್ ಜಯಂತಿ ಹಾಗೂ  ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಂ ಜನ್ಮದಿನಾಚರಣೆಯನ್ನು ನಾಡಕಛೇರಿ ಮುಂಭಾಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು

    ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕಳಸ ಹೊತ್ತ ಮಹಿಳೆಯರು, ಕುಣಿತ , ತಮಟೆ,  ವಾದ್ಯಗಳು ವಿಶೇಷವಾಗಿ ಗಮನ ಸೆಳೆದವು. ಶಾಸಕ ವೆಂಕಟರವಣಪ್ಪ ಹಾಗೂ ಗಣ್ಯರು ಅಂಬೇಡ್ಕರ್ ಹಾಗೂ ಬುದ್ಧರ ಚಿತ್ರಕ್ಕೆ ಬಣ್ಣ ನೀಡಿ ಮೂಡಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಶಾಸಕ ವೆಂಕಟರಮಣಪ್ಪ , ಮಂಗಳವಾಡ ಗ್ರಾಮದ ಅಂಬೇಡ್ಕರ್ ಯುವಕ ಸಂಘದ ಯುವಕರು ಬಹಳ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ನಡೆಸಿದರು. ನನಗೆ ಬಹಳ ಸಂತೋಷವಾಗಿದೆ. ಅಂಬೇಡ್ಕರ್ ಸಂವಿಧಾನ ಕೊಡದಿದ್ದರೆ ನಾವು ಜಾಗದಲ್ಲಿ ಬಂದು ಭಾಷಣ ಮಾಡುತ್ತಿರಲಿಲ್ಲ. ಅಂಬೇಡ್ಕರ್ ಸಂವಿಧಾನ ಕೊಟ್ಟಿರುವುದು ನಮಗೆ ಧೈರ್ಯವಾಗಿ ನಿಂತುಕೊಂಡು ಮಾತನಾಡಬಹುದು ಎಂದರು.

    ಈ ಸಂದರ್ಭದಲ್ಲಿ ಪ್ರಾಂಶುಪಾಲ  ಬಸವಲಿಂಗಪ್ಪ ಮಾತನಾಡಿ,  ಅಂಬೇಡ್ಕರ್ ಬಗ್ಗೆ ಹಿತನುಡಿಗಳು ಕಷ್ಟ-ಸುಖಗಳ ಬಹಳ ವಿಸ್ತಾರವಾಗಿ ಜನರಿಗೆ ಮನಮುಟ್ಟುವಂತೆ ತಿಳಿಸಿದರು.

    ಈ ಸಂದರ್ಭದಲ್ಲಿ ದಿವ್ಯ ಸನ್ನಿಧಿ ಶ್ರೀಶ್ರೀಶ್ರೀ ಗುರುಪ್ರಕಾಶ್ ಸ್ವಾಮೀಜಿಗಳು, ಡಾ.ಮಂಜುನಾಥ್ ಬುಡಸನಹಳ್ಳಿ ಪ್ರಾಧ್ಯಾಪಕರು, ತುಮಕೂರು,  ಸಮಾಜಸೇವಕರಾದ ಸಾಯಿ ಸುಮನ್,  ಈರಣ್ಣ ಹೊಸಳ್ಳಿ ಮುಖ್ಯಶಿಕ್ಷಕರು,  ಹಣ ತಿಮ್ಮಪ್ಪ  ಉಪಾಧ್ಯಕ್ಷರು ಗ್ರಾಮ ಪಂಚಾಯಿತಿ, ಮಂಗಳವಾಡ ರಾಮಾಂಜಿನಮ್ಮ ಹನುಮಂತರಾಯ ಗ್ರಾಮ  ಪಂಚಾಯತ್ ಸದಸ್ಯರು,  ಆನಂದ ಸದಸ್ಯರು,  ಮಂಜುನಾಥ ಗುತ್ತಿಗೆದಾರ ಹನುಮಂತರಾಯ,   ಕಡಪಲಕೆರೆ ಸಣ್ಣ ತಿಮ್ಮಪ್ಪ,  ಅಂಚೆ ಇಲಾಖೆ ಜಯರಾಮ್ ಕೊತ್ತೂರು,  ಕರಿಬಸಪ್ಪ , ಲಿಂಗಣ್ಣ,  ದೇವಲಕೆರೆ ದುರ್ಗಣ್ಣ.  ನ್ಯಾಯದಗುಂಟೆ ತಿಪ್ಪೇಸ್ವಾಮಿ,  ಕ್ಯಾತಗಾನಹಳ್ಳಿ ತಿಪ್ಪೇಸ್ವಾಮಿ  ವದನಕಲ್ಲು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಊರಿನ ಗ್ರಾಮಸ್ಥರು ಯುವಕರು ಅಣ್ಣತಮ್ಮಂದಿರು ಭಾಗವಹಿಸಿದ್ದರು.

    ವರದಿ: ದೇವರಹಟ್ಟಿ ನಾಗರಾಜ,  ಪಾವಗಡ ತಾಲ್ಲೂಕು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    ತುಮಕೂರು: ಗಿಡ–ಮರಗಳ ಮಾರಣಹೋಮದಿಂದ ಮಳೆ ಕಡಿಮೆಯಾಗಿ ಕುಡಿಯುವ ನೀರಿಗೂ ಅಭಾವ ಎದುರಾಗಿದೆ. ಅಪ್ಪಾಂಗ ಯೋಗದಲ್ಲಿ ಪ್ರಾಣಾಯಾಮಕ್ಕೆ ಮಹತ್ವದ ಸ್ಥಾನವಿದ್ದು, ಉಸಿರಾಟವೇ…

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.