nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?

    January 15, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 15, 2026

    ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    • ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    • ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಲಾರಿ: ಒಬ್ಬ ಸಾವು, ಇಬ್ಬರಿಗೆ ಗಂಭೀರ ಗಾಯ
    • ತುಮಕೂರು: ಜ.18ರಂದು ಹಿಂದೂ ಸಮಾಜೋತ್ಸವ
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ
    ತುಮಕೂರು April 10, 2022

    ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ

    By adminApril 10, 2022No Comments1 Min Read
    ambedkar

    ತುಮಕೂರು: ಲೋಕಾರ್ಪಣೆಗೊಂಡು ಕೆಲವೇ ತಿಂಗಳುಗಳಲ್ಲಿ ಅತ್ಯಧಿಕ ಓದುಗರನ್ನು ತಲುಪುತ್ತಿರುವ ನಮ್ಮತುಮಕೂರು ಮಾಧ್ಯಮವು ಮೊದಲ ಬಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದ ಈ ಪ್ರಯುಕ್ತ ಮಕ್ಕಳಿಗೆ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ.

    10 ವರ್ಷದ ಒಳಗಿನ ಮಕ್ಕಳಿಗೆ ಆನ್ ಲೈನ್ ನಲ್ಲಿ ಈ ಸಂಗೀತ ಸ್ಪರ್ಧೆ ಹಮ್ಮಿಕೊಂಡಿದ್ದು, ಮಕ್ಕಳು ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಡನ್ನು ಹಾಡಿ ಮೊಬೈಲ್ ನಲ್ಲಿ ಚಿತ್ರೀಕರಿಸಿ ಹೆಸರು ವಿಳಾಸಗಳೊಂದಿಗೆ 9164942910 ಈ ನಂಬರಿಗೆ ವಾಟ್ಸಾಪ್ ಮಾಡಿ. ಅತ್ಯುತ್ತಮವಾಗಿ ಹಾಡಿದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು.


    Provided by
    Provided by

    ಉತ್ತಮವಾಗಿ ಹಾಡಿದ ಮಕ್ಕಳ ವಿಡಿಯೋಗಳನ್ನು ‘ನಮ್ಮ ತುಮಕೂರು’ ಚಾನೆಲ್ ನಲ್ಲಿ ಪ್ರಸಾರ ಮಾಡಿ ಪ್ರೋತ್ಸಾಹಿಸಲಾಗುವುದು.

    > ಏಪ್ರಿಲ್ 13 ಸಂಜೆ 3ಗಂಟೆಯ ಒಳಗೆ ವಿಡಿಯೋ ಕಳುಹಿಸ ತಕ್ಕದ್ದು.

    > ಹಾಡು 5 ನಿಮಿಷದ ಒಳಗೆ ಇರಬೇಕು

    >ಹಾಡನ್ನು ಸ್ವತಃ ಮಗುವೇ ಹಾಡಿರಬೇಕು

     

    ಬಹುಮಾನಗಳ ವಿವರ:

    ಪ್ರಥಮ: 2,000

    ದ್ವಿತೀಯ: 1,000

    ತೃತೀಯ: 500


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?

    January 15, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 15, 2026

    ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

    January 15, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?

    January 15, 2026

    ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್…

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 15, 2026

    ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ

    January 15, 2026

    ಸ್ವಂತ ಉದ್ಯಮ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.