nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತಿದೆ: ಹಾದನೂರು ಪ್ರಕಾಶ್
    ಜಿಲ್ಲಾ ಸುದ್ದಿ April 29, 2025

    ಅಂಬೇಡ್ಕರ್ ಜಯಂತಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತಿದೆ: ಹಾದನೂರು ಪ್ರಕಾಶ್

    By adminApril 29, 2025No Comments2 Mins Read
    saragur ambedkar jayanti

    Provided by
    Provided by

    ಸರಗೂರು:  ಭೀಮ್ ಜಯಂತಿ ಎಂದೂ ಕರೆಯಲ್ಪಡುವ ಅಂಬೇಡ್ಕರ್ ಜಯಂತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತದೆ ಎಂದು ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಗ್ರಾಮದ ಯಜಮಾನ ಹಾದನೂರು ಪ್ರಕಾಶ್ ತಿಳಿಸಿದರು.

    ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರದಂದು ಅಂಬೇಡ್ಕರ್ ಅವರ 134 ನೇ ಜಯಂತಿ ಅಂಗವಾಗಿ ಗ್ರಾಮದಲ್ಲಿ ಭೀಮೋತ್ಸವ ಹಾಗೂ ಅಂಬೇಡ್ಕರ್ ಹಬ್ಬ ಆಚರಣೆ  ಕಾರ್ಯಕ್ರಮದಲ್ಲಿ  ಸಾಮೂಹಿಕ ವಿವಾಹ ನಡೆಯಿತು ಇದೇ ವೇಳೆ  ಅಂಬೇಡ್ಕರ್ ಬೆಳ್ಳಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ವಿಶೇಷವಾಗಿ ಭಾರತದಾದ್ಯಂತ ದಲಿತ ಸಮುದಾಯಗಳಿಗೆ ಆಳವಾದ ಭಾವನಾತ್ಮಕ ಮತ್ತು ರಾಜಕೀಯ ಮಹತ್ವವನ್ನು ಹೊಂದಿದೆ. ಇದು ಜಾತಿ ಆಧಾರಿತ ಅಸಮಾನತೆಗಳ ವಿರುದ್ಧ ನಡೆಯುತ್ತಿರುವ ಹೋರಾಟದ ಜ್ಞಾಪನೆಯಾಗಿ ಮತ್ತು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು.

    ಬಾಬಾ ಸಾಹೇಬ್ ಅಂಬೇಡ್ಕರ್‌ ರವರು ಒಬ್ಬ ಆಧ್ಯಾತ್ಮಿಕ ನಾಯಕ. ಇವತ್ತು ಶೋಷಿತರು, ದಲಿತರು ಮುಖ್ಯ ವಾಹಿನಿಗೆ ಬರಲು ಅವರು ಕಾರಣಕರ್ತರು. ಅಂತಹವರ ಸ್ಮರಣೆ ಮಾಡುವುದು, ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಸರಕಾರದ ನೇತೃತ್ವದಲ್ಲಿ ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಬಹಳ ವಿಶಿಷ್ಟವಾಗಿ ಆಚರಿಸಲು ತೀರ್ಮಾನಿಸಲಾಗಿ ಎಂದರು.


    Provided by
    Provided by

    ಇಂದಿಗೂ ಜಾತಿ ಪದ್ಧತಿ ನಿರ್ಮೂಲನೆಯಾಗಿಲ್ಲ. ಹೆಸರಿಗೆ ಮಾತ್ರ ಮೇಲ್ವರ್ಗ ಎಂದು ಹೇಳಿಕೊಳ್ಳುವ ಜನರ ಆಲೋಚನೆ ಮಾತ್ರ ಕೆಳಮಟ್ಟದ್ದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಪೋಟೋವನ್ನು ಇರಿಸಿ ಕೊಂಡು ಮಂಗಳವಾದ್ಯ ಮೂಲಕ ನಗಾರಿ ತಮಟೆ ಮೂಲಕ ಮೆರವಣಿಗೆ ನಡೆಸಲಾಯಿತು.

    ಈ ಸಂದರ್ಭದಲ್ಲಿ ಗ್ರಾಮದ ಗಡಿ ಯಜಮಾನ ರಾಜಯ್ಯ,ಯಜಮಾನರು ರಾಜೇಶ್, ಸಿದ್ದರಾಜು,ಗ್ರಾಪಂ ಸದಸ್ಯರು ಶಿವರಾಜು, ರತ್ನಮ್ಮ ರಾಜೇಶ್, ಭಾಗ್ಯಕೆಂಪಸಿದ್ದ, ಮಾಜಿ ಯಜಮಾನರು ಮಹದೇವಸ್ವಾಮಿ, ನಾಗರಾಜು, ಮುಖಂಡರು ಪುಟ್ಟಸ್ವಾಮಿ, ಸಿದ್ದರಾಜು ಎಚ್.ಕೆ., ಚಲುವರಾಜು, ಪುಟ್ಟರಾಜು, ಚಿಕ್ಕಣ್ಣ, ಮಹೇಶ್, ಶಿವಣ್ಣ, ವರ್ಣಕಾರ, ಶಶಿಕುಮಾರ್, ನಾಗೇಂದ್ರ,ವೃಷವೇಂದ್ರ, ಸಣ್ಣಸ್ವಾಮಿ, ಶಿವರಾಜು, ರವಿಕುಮಾರ್, ರಮೇಶ್, ರೇವಣ್ಣ, ಮದನ್, ಸಿದ್ದರಾಜು, ಪ್ರಸನ್ನ ಕುಮಾರ್, ನಾಗೇಂದ್ರ, ಬಿಡ್ಡಯ್ಯ, ಸಿದ್ದಯ್ಯ, ನಾಗರಾಜು ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ:  ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.