nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    • ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    • ಔರಾದ್: ಹೂಳೆತ್ತುವ ಕಾಮಗಾರಿ: ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ವೀಕ್ಷಣೆ
    • ಔರಾದ್‌: ಶೆಂಬೆಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ‘ಜೆಜೆಎಂ’ ಕಾಮಗಾರಿ; ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ
    ಪಾವಗಡ April 6, 2022

    ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ

    By adminApril 6, 2022No Comments1 Min Read
    ambedkar jayanti

    ಪಾವಗಡ: ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ಇಂದು ನಡೆಯಿತು.

    ಜಯಂತೋತ್ಸವ ಕಾರ್ಯಕ್ರಮವನ್ನು ಅದ್ದೂರಿ, ವೈಭವದಿಂದ ಆಚರಣೆ ಮಾಡಬೇಕೆಂದು ಲಿಂಗದಹಳ್ಳಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

    ಪೂರ್ವಭಾವಿ ಸಭೆಯಲ್ಲಿ ಸಮಾಜಸೇವಕರಾದ ನೇರಲಗುಂಟೆ ನಾಗೇಂದ್ರಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಪದಾಧಿಕಾರಿಗಳು, ಊರಿನ ಗ್ರಾಮಸ್ಥರು, ಹಾಗೂ ಯುವಕರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರು: ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಫ್ರೆಶರ್ಸ್…

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.