ತುಮಕೂರಿನ ಎನ್.ಆರ್. ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಿಸಲಾಗಿದ್ದು, ಇದೇ ವೇಳೆಯಲ್ಲಿ ಡಾ.ಜಿ. ಪರಮೇಶ್ವರ್ ರವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಬಳಿಕ ಸಂವಿಧಾನದ ಪೂರ್ವ ಪೀಠಿಕೆಯನ್ನು ಓದಿದರು.
ಕೈ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ, ಮಾಜಿ ಶಾಸಕ ರಫೀಕ್ ಅಹ್ಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ಸೇರಿ ಹಲವಾರು ಗಣ್ಯರು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296