ಗುಬ್ಬಿ: ಭಾರತೀಯ ಜನತಾ ಪಾರ್ಟಿಯ ಗುಬ್ಬಿ ಮಂಡಲದ ವತಿಯಿಂದ ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನವನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಯತೀಶ್, ಪ.ಪಂ. ಅಧ್ಯಕ್ಷರಾದ ಅಣ್ಣಪ್ಪಸ್ವಾಮಿ ಸದಸ್ಯರಾದ ಶಶಿ ಹಾಗೂ ನಮ್ಮ ಭಾಜಪಾದ ಹಲವು ಕಾರ್ಯಕರ್ತರು ಹಾಜರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700