ಪಾವಗಡ: ಪಟ್ಟಣದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪಾವಗಡ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಆಚರಣೆ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ಬಸಲಿಂಗಪ್ಪ, ಉಪನ್ಯಾಸಕರಾದ ನರಸಿಂಹಮೂರ್ತಿ,ಸುಲಕ್ಷ ಎಬಿವಿಪಿ ಕಾರ್ಯಕರ್ತರಾದ ಪ್ರದೀಪ್ ಕುಮಾರ್, ಕಲ್ಯಾಣ್ ಮನೋಜ್, ಹಳೆಯ ಎಬಿವಿಪಿ ಕಾರ್ಯಕರ್ತರಾದ ನಂದೀಶ್ ನಾಯ್ಕ ಪಿ ಹಾಗೂ ರಾಮಕೃಷ್ಣ ನಾಯ್ಕ ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz