nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಸಂವಿಧಾನ ಬರೆದಿದ್ದಕ್ಕೆ ನಾನು ಶಾಸಕನಾಗಿದ್ದೇನೆ: ಮಸಾಲೆ ಜಯರಾಮ್
    ತುರುವೇಕೆರೆ April 15, 2022

    ಅಂಬೇಡ್ಕರ್ ಸಂವಿಧಾನ ಬರೆದಿದ್ದಕ್ಕೆ ನಾನು ಶಾಸಕನಾಗಿದ್ದೇನೆ: ಮಸಾಲೆ ಜಯರಾಮ್

    By adminApril 15, 2022No Comments1 Min Read
    ambedkar

    ತುರುವೇಕೆರೆ:  ತಾಲ್ಲೂಕು ಆಡಳಿತ ಮತ್ತು ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಪಟ್ಟಣದ ಬಯಲು ರಂಗಮಂದಿರದಲ್ಲಿ ಬಾಬು ಜಗಜೀವನ್ ರಾಮ್.ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಗುರುವಾರ ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುರುವೇಕೆರೆ ವಿಧಾನ ಸಭಾ ಸದಸ್ಯ ಮಸಾಲ ಜಯರಾಮ್, ಕಳೆದ ನಾಲ್ಕು ವರ್ಷಗಳಿಂದ ಚುನಾವಣಾ ನೀತಿ ಸಂಹಿತೆ, ಕೊರೊನಾದಂತಹ  ಕಾರಣಗಳಿಂದ ಇಬ್ಬರು ನಾಯಕರುಗಳ ಜಯಂತಿ ಕಾರ್ಯಕ್ರಮಗಳನ್ನು ಮಾಡಲು ಆಗಿರಲಿಲ್ಲ, ಆದರೆ ಈ ಬಾರಿ ಆಚರಿಸಲು ಯಾವುದೇ ಅಡೆ ತಡೆಯಾಗಲಿಲ್ಲ ಎಂದರು.


    Provided by
    Provided by

    ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡದಿದ್ದರೆ, ನಿಮ್ಮ ಮಸಾಲ ಜಯರಾಮ್ ಶಾಸಕ ಆಗುತ್ತಿರಲಿಲ್ಲ ಎಂದ ಹೇಳಿದ ಅವರು, ಅಂಬೇಡ್ಕರ್ ಜಯಂತಿಯಲ್ಲಿ ಭಾಗಿಯಾದ ಅಪಾರ ಸಂಖ್ಯೆಯ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದರು.

    ಕಾರ್ಯಕ್ರಮಕ್ಕೂ ಮೊದಲು ಇಬ್ಬರು ಮಹಾನ್ ನಾಯಕರುಗಳ ಭಾವಚಿತ್ರಗಳಿಗೆ  ,ಸಿಂಗಾರ ಮಾಡಿ, ನಾಸಿಕ್ ಡೋಲು, ತಮಟೆ , ಕಹಳೆ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಗೌರವಿಸಲಾಯಿತು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ, ಉಪನ್ಯಾಸಕ ಗಂಗಾಧರ್, ಕನ್ನಡ ಸಾಹಿತ್ಯ ಪರಿಷತ್ತಿನ. ಮಾಜಿ ಅಧ್ಯಕ್ಷ,  ನಂ ರಾಜು, ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ, ದಂಡಿನ ಶಿವರ ಕುಮಾರ್ ಮತ್ತುಚಂದ್ರಯ್ಯ ತಂಡದಿಂದ ಕ್ರಾಂತಿಗೀತೆ ನಡೆಸಿಕೊಟ್ಟರು.

    ಪಟ್ಟಣ  ಪಂಚಾಯಿತಿ ಅಧ್ಯಕ್ಷ ಟಿ.ಕೆ.ಚಿದಾನಂದ್, ದಲಿತ ಮುಖಂಡ ವಿ.ಟಿ.ವೆಂಕಟರಾಮ್, ಹಾಗೂ ಎಲ್ಲಾ ತಾಲ್ಲೂಕು. ಮಟ್ಟದ ಅಧಿಕಾರಿಗಳು  ದಲಿತ ಮುಖಂಡರುಗಳು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು. ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ

    February 11, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.