nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    • ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ
    • ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ
    • ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಆಚರಣೆ: ಅಂಬೇಡ್ಕರ್  ಸ್ವಾಭಿಮಾನಿ ಸೇನೆ ಶಾಖೆ ಉದ್ಘಾಟನೆ
    Uncategorized May 2, 2022

    ಅಂಬೇಡ್ಕರ್ ಜಯಂತಿ ಆಚರಣೆ: ಅಂಬೇಡ್ಕರ್  ಸ್ವಾಭಿಮಾನಿ ಸೇನೆ ಶಾಖೆ ಉದ್ಘಾಟನೆ

    By adminMay 2, 2022No Comments1 Min Read
    ambedkar jayanti

    ಚಿತ್ರದುರ್ಗ: ಅಂಬೇಡ್ಕರ್  ಸ್ವಾಭಿಮಾನಿ ಸೇನೆ  ಜಿಲ್ಲಾ ಸಮಿತಿ  ವತಿಯಿಂದ   ತಾಯಿಟೊಣಿ ಗ್ರಾಮ ಜಗಳೂರು ತಾಲ್ಲೂಕು ದಾವಣಗೆರೆ ಜಿಲ್ಲೆ  ಗ್ರಾಮ ಶಾಖೆ  ಉದ್ಘಾಟನೆ  ಮತ್ತು  ಭಾರತರತ್ನ  ಸಂವಿಧಾನ ಶಿಲ್ಪಿ  ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು.

    ತಾಯಿಟೊಣಿ ಗ್ರಾಮದ S.C. ಮತ್ತುS.T.  ಸಮುದಾಯದವರು ಹಾಗೂ  ರೆಡ್ಡಿ ಸಮುದಾಯದವರು ಒಟ್ಟಾಗಿ   ಅಂಬೇಡ್ಕರ್ ಜಯಂತಿಯನ್ನು  ಅದ್ದೂರಿಯಾಗಿ ಆಚರಿಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ  ರಾಮಚಂದ್ರ.ಕೆ ಜಿಲ್ಲಾ ಗೌರವ ಅಧ್ಯಕ್ಷರಾದ  ತಿಪ್ಪೇಸ್ವಾಮಿ.ಪಿ.ಎಮ್.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಸ್.ವೃಷಬೆಂದ್ರಬಾಬು.ಬಿ.ರೊಪ್ಪ ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಣ್ಣ.ಟಿ.ಸಿ ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ  ರಾಘವೇಂದ್ರ.ಆರ್.ಗ್ರಾಮಸ್ಥರಾದ ಪ್ರಹ್ಲಾದ ರೆಡ್ಡಿ ಕುಬೇಂದ್ರ ರೆಡ್ಡಿ ಮೋಹನ್ ರೆಡ್ಡಿ ರಘು ರೆಡ್ಡಿ  ಮಂಜುನಾಥ್ ರೆಡ್ಡಿ ಬಾಬು ರಾಜೇಂದ್ರ ಪ್ರಸಾದ್  ಟಿ.ಸಿ.ನಾಗೇಂದ್ರ.ಟಿ.ಸಿ ಪಂಚಾಕ್ಷರಿ  ಎ.ಯಲ್ಲಪ್ಪ ಪ್ರಶಂತ್ ನಿವೃತ್ತ ಪೊಲೀಸ್ ಹೊನ್ನೂರಪ್ಪ ಟಿ   ಮತ್ತು  ಮುಂತಾದ ಗ್ರಾಮಸ್ಥರು  ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆಡೆಸಿಕೊಟ್ಟರು  .

    ವರದಿ: ಮುರುಳಿಧರನ್ ಆರ್.,  ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಜೀವನದ ಸತ್ಯವನ್ನು ಅರ್ಥಪೂರ್ಣವಾಗಿ ಬಹಳ ಸರಳವಾಗಿ ತಿಳಿಸಿದ ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತವಾಗಿರುತ್ತವೆ ಎಂದು…

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026

    ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ

    May 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.